ಕಾಸರಗೋಡು: ಶನಿವಾರ 4 ಮಂದಿಗೆ ಸೋಂಕು
Team Udayavani, May 24, 2020, 10:29 AM IST
ಕಾಸರಗೋಡು: ಜಿಲ್ಲೆಯಲ್ಲಿ ನಾಲ್ವರ ಸಹಿತ ಕೇರಳ ರಾಜ್ಯದಲ್ಲಿ ಶನಿವಾರ ಒಂದೇ ದಿನ 62 ಕೋವಿಡ್ ಪ್ರಕರಣಗಳು ದೃಢಗೊಂಡಿವೆೆ. ಕೇರಳದಲ್ಲಿ ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಸೋಂಕು ದೃಢಗೊಂಡಿದ್ದು ಇದೇ ಮೊದಲ ಸಲವಾಗಿದೆ. ಶುಕ್ರವಾರ 42 ಮಂದಿಗೆ ಸೋಂಕು ದೃಢಗೊಂಡಿತ್ತು.
ಈ ಪೈಕಿ 18 ಮಂದಿ ವಿದೇಶದಿಂದ ಮತ್ತು 31 ಮಂದಿ ಇತರ ರಾಜ್ಯಗಳಿಂದ ಹಾಗೂ 13 ಮಂದಿಗೆ ಸಂಪರ್ಕ ದಿಂದ ಸೋಂಕು ಬಂದಿದೆ. ಇದೇ ವೇಳೆ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಗುಣಮುಖರಾಗಿದ್ದಾರೆ.
4 ಮಂದಿಗೆ ಸೋಂಕು
ಜಿಲ್ಲೆಯಲ್ಲಿ ಶನಿವಾರ 4 ಮಂದಿಗೆ ಸೋಂಕು ಖಚಿತ ಗೊಂಡಿದ್ದು ಒಬ್ಬರು ರೋಗದಿಂದ ಗುಣಮುಖ ರಾಗಿದ್ದು. ಒಟ್ಟು 28 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
686 ಮಂದಿ ಕೇರಳ ಪ್ರವೇಶ
ಮಂಜೇಶ್ವರ ಚೆಕ್‌ಪೋಸ್ಟ್ ಮೂಲಕ ಶನಿವಾರ 686 ಮಂದಿ ಕೇರಳ ಪ್ರವೇಶ ಮಾಡಿದ್ದಾರೆ. ಈ ವರೆಗೆ ಒಟ್ಟು 17,490 ಮಂದಿ ಕೇರಳಕ್ಕೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ರಸ್ತೆಯಲ್ಲಿ ಬಿಯರ್ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು
Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Kasaragod: ಮುಖವಾಡ ಧರಿಸಿದ ವ್ಯಕ್ತಿಯಿಂದ ವಿದ್ಯಾರ್ಥಿಗೆ ಇರಿತ; ಪ್ರಕರಣ ದಾಖಲು
Kasaragodu: ನಾಪತ್ತೆಯಾಗಿದ್ದ ಯುವಜೋಡಿ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.