ಕೊಲೆ ಆರೋಪಿ ಮಾಹಿತಿಗಾಗಿ 2 ಲಕ್ಷ ರೂ.ನಗದು ಘೋಷಣೆ ಮಾಡಿದ ಪೊಲೀಸರು
Team Udayavani, Jul 28, 2020, 9:39 PM IST
ಸುಳ್ಯ : ಕಾಸರಗೋಡಿನ ಪೆರಿಯ ಸಮೀಪದ ಮಹಿಳೆ ಕೊಲೆ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ತಲೆಮರೆಸಿಕೊಂಡಿದ್ದು ಆರೋಪಿ ಇರುವ ಸ್ಥಳದ ಮಾಹಿತಿ ನೀಡಿದರೆ 2 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಕೇರಳದ ಕಾಸರಗೋಡು ಜಿಲ್ಲೆಯ ಬೇಕಲ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ..
ಆರೋಪಿ ಸುಳ್ಯದ ಅಜ್ಜಾವರ ಗ್ರಾಮ ನಿವಾಸಿ ಅಝೀಜ್. ಈತನ ವಿರುದ್ದ ಸುಳ್ಯ ಪೋಲೀಸ್ ಠಾಣೆಯಲ್ಲಿಯೂ ಎರಡು ಪ್ರಕರಣಗಳಿದೆ. ಈ ಆರೋಪಿಯ ಪತ್ತೆಗೆ ಸಾರ್ವಜನಿಕರು ಮಾಹಿತಿ ನೀಡುವಂತೆ ಸುಳ್ಯ ಎಸ್.ಐ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.