Kashmir: ಜಲಕುಂಭಕ್ಕೆ ಶೃಂಗೇರಿ ಶ್ರೀ ಪೂಜೆ

Team Udayavani, Dec 26, 2023, 11:58 PM IST

shringeri shree

ಶೃಂಗೇರಿ: ಕಾಶ್ಮೀರದ ತಿತ್ವಾಲ್‌ನ ಶ್ರೀ ಶಾರದಾ ಪೀಠದ ದಕ್ಷಿಣಾ ಸಮಿತಿ ಸದಸ್ಯರು ಸಂಗ್ರಹಿಸಿದ ಅಯೋಧ್ಯೆಯಲ್ಲಿ ಸಮರ್ಪಿಸಲಿರುವ ಕಾಶ್ಮೀರದ ತ್ರಿವೇಣಿ ಸಂಗಮ ತಿತ್ವಾಪಾಣಿಯ ಗಂಗಾ, ಸರಸ್ವತಿ ಹಾಗೂ ಮಧುಮತಿ ನದಿಗಳ ಪವಿತ್ರ ಜಲಕುಂಭಕ್ಕೆ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ಪೂಜೆ ಸಲ್ಲಿಸಿದರು.

ಸಮಿತಿ ಸದಸ್ಯರು ಮಂಗಳವಾರ ಬೆಳಗ್ಗೆ ಶ್ರೀ ಶಾರದಾ ಪೀಠದ ಗುರುಭವನದಲ್ಲಿ ಉಭಯ ಜಗದ್ಗುರುಗಳಾದ ಶ್ರೀಭಾರತೀ ತೀರ್ಥ ಮಹಾಸ್ವಾಮೀಜಿ ಹಾಗೂ ವಿಧುಶೇಖರ ಸ್ವಾಮೀಜಿಗಳ ಆಶೀರ್ವಾದ ಪಡೆದು ಕಾಶ್ಮೀರದ ತ್ರಿವಳಿ ನದಿಯಿಂದ ತಂದ ಜಲದ ಬಗ್ಗೆ ವಿವರಿಸಿದರು.

ಕಾಶ್ಮೀರ ಶ್ರೀಶಾರದಾ ಪೀಠದ ರಕ್ಷಣಾ ಸಮಿತಿಯ ಸದಸ್ಯರಾದ ರವೀಂದರ್‌ ಪಂಡಿತ್‌, ಮಣಿಶ್ರೀ ಗಣೇಶ್‌, ಪಿ.ಟಿ.ವೆಂಕಟರಮಣನ್‌ ಮತ್ತು ಮಂಜುನಾಥ್‌ ಶರ್ಮ ಇದ್ದರು.

ಶ್ರೀ ಶಾರದಾ ಸರ್ವಜ್ಞ ಪೀಠ ಪಾಕ್‌ಸೇನೆಯಿಂದ ಅತಿಕ್ರಮಣ
ಈ ಸಂದರ್ಭ ಮಾತನಾಡಿದ ರವೀಂದರ್‌ ಪಂಡಿತ್‌, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಆದಿ ಶಂಕರಾಚಾರ್ಯರಿಂದ ಪ್ರತಿಷ್ಠಾಪಿತ ಶ್ರೀ ಶಾರದಾ ಸರ್ವಜ್ಞ ಪೀಠವನ್ನು ಪಾಕ್‌ ಸೇನೆ ಅತಿಕ್ರಮಿಸಿದೆ. ಪೀಠದ ಒಂದು ಪಾರ್ಶ್ವ ಧ್ವಂಸ ಮಾಡಿದ್ದು, ಅಲ್ಲಿ ಅಂಗಡಿ ಮಳಿಗೆಗಳನ್ನು ನಿರ್ಮಿಸುವುದರ ಮೂಲಕ ಶ್ರದ್ಧಾಕೇಂದ್ರವನ್ನು ಪ್ರವಾಸಿ ತಾಣ ಮಾಡುವ ಹುನ್ನಾರ ಮಾಡಿದೆ. ಈ ವಿಚಾರವಾಗಿ ಉಭಯ ರಾಷ್ಟ್ರಮಟ್ಟದಲ್ಲಿ ಇದಕ್ಕೆ ತಡೆ ಹಿಡಿಯುವಂತೆ ಶೃಂಗೇರಿ ಜಗದ್ಗುರುಗಳಲ್ಲಿ ವಿನಂತಿ ಮಾಡಲಾಗಿದೆ ಎಂದರು.

ತಿತ್ವಾಲ್‌ನಿಂದ 70 ಕಿ.ಮೀ. ದೂರದಲ್ಲಿರುವ ಪಾಕ್‌ ವಶದಲ್ಲಿರುವ ಸರ್ವಜ್ಞ ಪೀಠದ ಪಾರ್ಶ್ವವನ್ನು ಧ್ವಂಸ ಮಾಡಿದ್ದು, ಪಾಕ್‌ ಸೇನಾ ಧಿಕಾರಿ ಬ್ರಿಗೇಡಿಯರ್‌ ತನ್ವೀರ್‌ ಅಹಮದ್‌ ಹೊಸ ಕಟ್ಟಡವನ್ನು ನಿರ್ಮಿಸಿ ಉದ್ಘಾಟಿಸಿದ್ದಾರೆ. ಅಜಾದ್‌ ಕಾಶ್ಮೀರದ ಸುಪ್ರೀಂಕೋರ್ಟ್‌ ನಮ್ಮ ಸರ್ವಜ್ಞ ಪೀಠದ ಜಾಗವನ್ನು ಆಧ್ಯಾತ್ಮಿಕ ಮತ್ತು ಶ್ರದ್ಧಾಕೇಂದ್ರ ಎಂದು ಗುರುತಿಸಿದೆ. ಧಾರ್ಮಿಕ ವಿಧಿ- ವಿಧಾನ ಬಿಟ್ಟು ಬೇರೆ ಉದ್ದೇಶಕ್ಕೆ ಮಾರ್ಪಾಡು ಮಾಡಬಾರದು ಎಂದು 2018ರ ಜನವರಿಯಲ್ಲಿ ಆದೇಶ ಮಾಡಿದೆ. ನಿಯಂತ್ರಣ ರೇಖೆಯಿಂದ ಆಚೆಗೆ ಭೇಟಿ ನೀಡಲು ರಕ್ತ ಸಂಬಂಧಿ  ಭಾರತೀಯರಿಗೆ ಮಾತ್ರ ಅವಕಾಶವಿದೆ. ಹಿಂದೂ ನಿವಾಸಿಗಳು ಇಲ್ಲಿ ಯಾರೂ ಇಲ್ಲದಿರುವುದರಿಂದ ಈ ಕಾನೂನನ್ನು ಮಾರ್ಪಾಡು ಮಾಡಬೇಕು. ಕರ್ತಾರ್‌ಪುರ ಕಾರಿಡಾರ್‌ನಂತೆ ಭಕ್ತರು ಇಲ್ಲಿ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು. ನಾವು ಉಭಯ ದೇಶಗಳ ನಾಗರಿಕ ಸಮಿತಿ ಮೂಲಕ ಮಾತುಕತೆ ಮಾಡಿಕೊಂಡು ಮುಂದುವರಿಯುತ್ತಿದ್ದೇವೆ. ಈ ಬಗ್ಗೆ ಭಾರತ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.