![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 20, 2023, 12:00 AM IST
ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವ ಸ್ಥಾನದಲ್ಲಿ ನ. 19ರಂದು 44 ಜೋಡಿಗಳಿಗೆ ಸರಳ ರೀತಿಯಲ್ಲಿ ವಿವಾಹವು ನಡೆಯಿತು.
ರವಿವಾರ ಬೆಳಿಗ್ಗೆ 8ರಿಂದ ಆರಂಭವಾದ ವಿವಾಹ ಮುಹೂರ್ತ 1 ಗಂಟೆಯ ತನಕ ನಡೆದಿದ್ದು ಸುಮಾರು 15 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ. 8 ಸಾವಿರದಷ್ಟು ಭಕ್ತರು ಅನ್ನ ಪ್ರಸಾದ ಭೋಜನ ಸ್ವೀಕರಿಸಿದ್ದಾರೆ.
ಮದುವೆಗೆ 4 ಕೌಂಟರ್ : ಮದುವೆ ಮುಹೂರ್ತ ಸುವವ್ಯಸ್ಥಿತ ವಾಗಿ ನಡೆಯುವ ನಿಟ್ಟಿನಲ್ಲಿ ಮದುವೆ ವ್ಯವಸ್ಥೆಗೆ 8 ಜನ ಅರ್ಚಕ ಪುರೋಹಿತರು 4 ಕೌಂಟರ್ ಹಾಗೂ ನೋಂದಣಿಗೆ ಪ್ರತ್ಯೇಕ ಸಿಬಂದಿ ನೇಮಕ ಮಾಡಲಾಗಿತ್ತು. ಇದರಿಂದ ಸುಗಮವಾಗಿ ಮದುವೆ ಕಾರ್ಯಕ್ರಮ ಜರಗಿತು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.