Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Team Udayavani, Nov 20, 2024, 1:19 AM IST
ಕಾಪು: ಮನೆಯಲ್ಲಿ ಮಲಗಿದ ಸ್ಥಿತಿಯಲ್ಲೇ ಗೃಹಿಣಿ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ. ಉದ್ಯಾವರ ನಿವಾಸಿ ಮಾಲತಿ (53) ಮೃತರು. ನ. 17ರಂದು ರಾತ್ರಿ ಮನೆಯಲ್ಲಿ ಊಟ ಮಾಡಿ ಕೋಣೆಯಲ್ಲಿ ಮಲಗಿದ್ದು, ಅವರ ಮಗಳು ನ. 18ರಂದು ಬೆಳಗ್ಗೆ ಎದ್ದು ತಾಯಿಯನ್ನು ಎಬ್ಬಿಸಲು ಹೋದಾಗ ವಿಷಯ ಬೆಳಕಿಗೆ ಬಂದಿತ್ತು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Siddapura: ಕಂಟೇನರ್ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ
Kaup: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಮೃತ್ಯು
Karkala: ನಕ್ಸಲ್ ಚಟುವಟಿಕೆ 15 ವರ್ಷ ಬಳಿಕ ಬಹಿರಂಗವಾದ ಕಾರಣ ಸರಕಾರ ತಿಳಿಸಲಿ: ಸುನೀಲ್
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.