Cauvery: ಡಿಎಂಕೆ ವಿರುದ್ಧ ಪಳನಿ ಕಿಡಿ
Team Udayavani, Oct 1, 2023, 11:10 PM IST
ಚೆನ್ನೈ: ಕಾವೇರಿ ವಿವಾದದ ಕಿಚ್ಚು ತಮಿಳು ನಾಡು ರಾಜ್ಯ ರಾಜಕಾರಣದಲ್ಲೂ ಬಿಸಿ ಹೆಚ್ಚಿಸಿದ್ದು, ಆಡಳಿತಾರೂಢ ಡಿಎಂಕೆ ಸರಕಾರವನ್ನು ವಿಪಕ್ಷ ಎಐಡಿಎಂಕೆ ತರಾಟೆ ತೆಗೆದುಕೊಂಡಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ಗೆ ರಾಜ್ಯದ ಪ್ರಜೆಗಳ ಬಗ್ಗೆ ಕಾಳ ಜಿಯೇ ಇಲ್ಲವೆಂದು ವಿಪಕ್ಷ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಆರೋಪಿಸಿದ್ದಾರೆ.
ಸ್ಟಾಲಿನ್ ಮತ್ತವರ ಕುಟುಂಬಸ್ಥರು ನಡೆಸುತ್ತಿರುವ ವ್ಯವಹಾರಗಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಕರ್ನಾಟಕದ ಕಾಂಗ್ರೆಸ್ ಸರಕಾರಕ್ಕೆ ಡಿಎಂಕೆ ಸರಕಾರ ಬೆಂಬಲ ನೀಡುತ್ತಿದೆ. ಸಿಎಂ ಸ್ಟಾಲಿನ್ ಯಾರಧ್ದೋ ಕೈಗೊಂಬೆಯಂತೆ ವರ್ತಿಸುತ್ತಿ ದ್ದಾರೆ. ಅವರಿಗೆ ರಾಜ್ಯದ ಹಿತದ ಬಗ್ಗೆ ದೂರದೃಷ್ಟಿಯೇ ಇಲ್ಲ. ಸರಕಾರ ಕಾವೇರಿ ನೀರಿನ ಬಗ್ಗೆ ನೀಡಿರುವ ಭರವಸೆ ನಂಬಿಕೊಂಡು 5 ಲಕ್ಷ ಎಕರೆ ಜಮೀನಿನಲ್ಲಿ ಬೆಳೆ ಹಾಕಲಾಗಿದೆ. ಆದರೆ ಸರಕಾರ ಗಾಢ ನಿದ್ರೆಯಲ್ಲಿದೆ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.