Crime: ಚಹಾ ಮಾಡಲು ತಡ ಮಾಡಿದ್ದಕ್ಕೆ ಪತ್ನಿಯ ತಲೆಯನ್ನೇ ಕತ್ತರಿಸಿದ ಕೀಚಕ!
Team Udayavani, Dec 21, 2023, 12:33 AM IST
ಲಕ್ನೋ: ಮುಂಜಾನೆ ಚಹಾ ತಡವಾಗಿ ನೀಡಿದಳೆಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ತಲೆಯನ್ನೇ ಕತ್ತರಿಸಿ ಹಾಕಿರುವ ಭೀಕರ ಘಟನೆ ಉತ್ತರಪ್ರದೇಶದ ಘಾಜಿಯಾಬಾದ್ನಲ್ಲಿ ನಡೆ ದಿದೆ. ಭೋಜಪುರಿ ಗ್ರಾಮದ ನಿವಾಸಿಗಳಾದ ಧರ್ಮವೀರ್ (52) ಹಾಗೂ ಅವರ ಪತ್ನಿ ಸುಂದರಿ (50) ನಡುವೆ ಚಹಾ ತಡವಾಗಿ ಸಿದ್ಧಪಡಿಸಿದ ವಿಚಾರ ಸಂಬಂಧ ವಾಗ್ವಾದ ನಡೆದಿದೆ.
ಈ ವೇಳೆ ತೀವ್ರ ಕುಪಿತಗೊಂಡ ಧರ್ಮವೀರ್ ಸುಂದರಿಯ ತಲೆಯನ್ನೇ ಕತ್ತಿಯಿಂದ ಕತ್ತರಿಸಿ ಹಾಕಿದ್ದಾನೆ. ಆಕೆಯ ಕಿರುಚಾಟ ಕೇಳಿ ಗ್ರಾಮಸ್ಥರು ಧಾವಿಸುವ ವೇಳೆಗಾಗಲೇ ಸುಂದರಿ ಮೃತಪಟ್ಟಿದ್ದು, ತತ್ಕ್ಷಣವೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.