ಕೇರಳ ಕರ್ನಾಟಕ ಗಡಿಭಾಗಕ್ಕೂ ವಕ್ಕರಿಸಿದ ಕೋವಿಡ್ ಸೋಂಕು : ಮನೆ ಸೀಲ್ ಡೌನ್
Team Udayavani, Jul 22, 2020, 4:28 PM IST
ಈಶ್ವರಮಂಗಲ: ಕೇರಳ ಕರ್ನಾಟಕ ಗಡಿಭಾಗವಾದ ನೆಟ್ಟಣಿಗೆ ಮುಟ್ನೂರು ಗ್ರಾಮದ ಮೇನಾಲದ ನಿವಾಸಿಯೋರ್ವವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು ಮನೆಯನ್ನು ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಪಾಸಿಟಿವ್ ಬಂದ ವ್ಯಕ್ತಿ ಈಶ್ವರಮಂಗಲದಲ್ಲಿ ರಿಕ್ಷಾ ಚಲಾಯಿಸುತ್ತಿದ್ದು ಈತನ ಸಂಪರ್ಕದಲ್ಲಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.
ಸದ್ಯ ಕೋವಿಡ್ ಸೋಂಕಿತ ವ್ಯಕ್ತಿಯನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಆತನ ಪತ್ನಿ ಕೋವಿಡ್ ವಾರಿಯರ್ಸ್ ಆಗಿದ್ದಾರೆ ಅವರ ಗಂಟಲ ದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು ವರದಿ ಇನ್ನಷ್ಟೇ ಬರಬೇಕಾಗಿದೆ.
ಸೀಲ್ ಡೌನ್ ಮಾಡಲಾದ ಮನೆಗೆ ಪುತ್ತೂರು ತಾಲೂಕು ಹಿಂದು ಜಾಗರಣ ವೇದಿಕೆಯ ವತಿಯಿಂದ ಆಹಾರದ ಕಿಟ್ ನ್ನು ಅಧಿಕಾರಿಗಳ ಸಹಾಯದಿಂದ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.