Kerala: ಯುದ್ಧ ನಿಲ್ಲಿಸುವವರೆಗೆ ಇಸ್ರೇಲ್ ಪೊಲೀಸರಿಗೆ ಸಮವಸ್ತ್ರ ಪೂರೈಕೆ ಇಲ್ಲ
Team Udayavani, Oct 21, 2023, 8:05 PM IST
ತಿರುವನಂತಪುರಂ: ಗಾಜಾ ಪಟ್ಟಿಯಲ್ಲಿ ಯುದ್ಧ ನಿಲ್ಲಿಸುವವರೆಗೆ ಇಸ್ರೇಲ್ ಪೊಲೀಸರಿಗೆ ಸಮವಸ್ತ್ರ ಪೂರೈಕೆ ಮಾಡುವುದಿಲ್ಲ ಎಂದು ಕೇರಳದ ಉಡುಪು ತಯಾರಿಕಾ ಕಂಪನಿಯೊಂದು ತಿಳಿಸಿದೆ. “2015ರಿಂದ ಇಸ್ರೇಲ್ ಪೊಲೀಸರಿಗೆ ನಾವು ಸಮವಸ್ತ್ರ ಪೂರೈಕೆ ಮಾಡುತ್ತಿದ್ದೇವೆ. ಇಸ್ರೇಲ್ ಮೇಲೆ ಹಮಾಸ್ ದಾಳಿ ಮತ್ತು ನಾಗರಿಕರ ಹತ್ಯೆಯನ್ನು ಒಪ್ಪುವುದಿಲ್ಲ. ಅದೇ ರೀತಿ ಪ್ರತಿಕಾರವಾಗಿ ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಮತ್ತು ಅಮಾಯಕರ ಸಾವನ್ನು ಒಪ್ಪಲು ಆಗುವುದಿಲ್ಲ.
ಯುದ್ಧ ನಿಲ್ಲಿಸುವವರೆಗೆ ಇಸ್ರೇಲ್ ಪೊಲೀಸರಿಂದ ಹೊಸ ಆರ್ಡರ್ ಅನ್ನು ತೆಗೆದುಕೊಳ್ಳುವುದಿಲ್ಲ’ ಎಂದು ಮರಿಯಾನ್ ಅಪಾರೆಲ್ಸ್ ಪ್ರೈ. ಲಿ. ನ ಮಾಲೀಕ ಥಾಮಸ್ ಒಲಿಕಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.