ನಿಷೇಧ ಮುಕ್ತ ಶ್ರೀಶಾಂತ್‌ ರಣಜಿ ಆಯ್ಕೆಗೆ ಲಭ್ಯ

Team Udayavani, Jun 19, 2020, 6:20 AM IST

ನಿಷೇಧ ಮುಕ್ತ ಶ್ರೀಶಾಂತ್‌ ರಣಜಿ ಆಯ್ಕೆಗೆ ಲಭ್ಯ

ತಿರುವನಂತಪುರ: ಇದೇ ಸೆಪ್ಟಂಬರ್‌ ಕೊನೆಯಲ್ಲಿ ಕ್ರಿಕೆಟ್‌ ನಿಷೇಧದಿಂದ ಮುಕ್ತರಾಗುವ ಪೇಸ್‌ ಬೌಲರ್‌ ಎಸ್‌. ಶ್ರೀಶಾಂತ್‌ ಕೇರಳ ರಣಜಿ ತಂಡದ ಆಯ್ಕೆಗೆ ಲಭ್ಯರಾಗಲಿದ್ದಾರೆ ಎಂದು ಕೋಚ್‌ ಟಿನು ಯೋಹಾನನ್‌ ಹೇಳಿದ್ದಾರೆ.

ಅಲ್ಲದೇ ಶ್ರೀಶಾಂತ್‌ ಫಿಟ್‌ನೆಸ್‌ ಪರೀಕ್ಷೆಯಲ್ಲೂ ತೇರ್ಗಡೆಯಾಗುವ ವಿಶ್ವಾಸವಿದೆ ಎಂದಿದ್ದಾರೆ.

ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ನಲ್ಲಿ ಭಾಗಿಯಾದ ಕಾರಣಕ್ಕೆ 2013ರ ಆಗಸ್ಟ್‌ನಲ್ಲಿ ಶ್ರೀಶಾಂತ್‌ ಅವರಿಗೆ ಬಿಸಿಸಿಐ ಆಜೀವ ನಿಷೇಧ ವಿಧಿಸಿತ್ತು. ಆದರೆ ಕಳೆದ ವರ್ಷ ಬಿಸಿಸಿಐ ಒಂಬುಡ್ಸ್‌ಮನ್‌ ಡಿ.ಕೆ. ಜೈನ್‌ ಈ ಶಿಕ್ಷೆಯನ್ನು 7 ವರ್ಷಕ್ಕೆ ಇಳಿಸಿದ್ದರು.

“ಶ್ರೀಶಾಂತ್‌ ಅವರನ್ನು ಈ ವರ್ಷದ ರಣಜಿಗೆ ಪರಿಗಣಿಸಲಾಗುವುದು. ಅವರು ಮತ್ತೆ ಕೇರಳ ಪರ ಆಡುವುದನ್ನು ಎದುರು ನೋಡುತ್ತಿದ್ದೇವೆ. ಇದು ಕೇರಳದ ಪ್ರತಿಯೊಬ್ಬರ ನಿರೀಕ್ಷೆಯೂ ಆಗಿದೆ. ಇದರಿಂದ ತಂಡ ಇನ್ನಷ್ಟು ಬಲಗೊಳ್ಳಲಿದೆ’ ಎಂಬುದಾಗಿ ಭಾರತ ತಂಡದ ಮಾಜಿ ಆಟಗಾರನೂ ಆದ ಟಿನು ಯೋಹಾನನ್‌ ಹೇಳಿದ್ದಾರೆ.

ಕೇರಳದ ಮತ್ತೊಬ್ಬ ಪ್ರಮುಖ ಪೇಸ್‌ ಬೌಲರ್‌ ಸಂದೀಪ್‌ ವಾರಿಯರ್‌ ಈಗಾಗಲೇ ತಮಿಳುನಾಡು ಪರ ಆಡಲು ನಿರ್ಧರಿಸಿರುವುದರಿಂದ ಶ್ರೀಶಾಂತ್‌ ಪುನರಾಗಮನ ಎನ್ನುವುದು ತಂಡದ ಬೌಲಿಂಗಿಗೆ ಹೊಸ ಶಕ್ತಿ ತುಂಬುವುದರಲ್ಲಿ ಅನುಮಾನವಿಲ್ಲ. ಆದರೆ ಶ್ರೀಶಾಂತ್‌ ಅವರ ಬೌಲಿಂಗ್‌ ಫಾರ್ಮ್ ಹೇಗಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಟಾಪ್ ನ್ಯೂಸ್

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

IND Vs AUS ಬಾಕ್ಸಿಂಗ್‌ ಡೇ ಟೆಸ್ಟ್‌: ಆಸ್ಟ್ರೇಲಿಯ ರನ್‌ ಓಟಕ್ಕೆ ಬುಮ್ರಾ ಬ್ರೇಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

chirate( leopard)

Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

INDIA ಕೂಟದಿಂದ ಕಾಂಗ್ರೆಸ್‌ ಹೊರಗಿಡಲು ಆಪ್‌ ಒತ್ತಾಯ!

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈTamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.