Congress: ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಖರ್ಗೆ
ಪಕ್ಷದ ನಾಯಕರಿಂದ ಭರಪೂರ ಅಭಿನಂದನೆ
Team Udayavani, Oct 27, 2023, 9:51 PM IST
ನವದೆಹಲಿ: ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಕಳೆದ ಅಕ್ಟೋಬರ್ನಲ್ಲಿ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಸೋಲಿಸಿ, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾದರು. 2022ರ ಅ.26ರಂದು ಅಧಿಕೃತವಾಗಿ ಅವರು ಅಧಿಕಾರ ವಹಿಸಿಕೊಂಡರು. “ಖರ್ಗೆ ಅವರ ನಾಯಕತ್ವದಲ್ಲಿ ಪಕ್ಷವು ಗಮನಾರ್ಹವಾದ ಪ್ರಗತಿಯನ್ನು ಕಂಡಿದೆ.
ಪಕ್ಷದ ಸಾಂಸ್ಥಿಕ ರಚನೆಯನ್ನು ಪುನರುಜ್ಜೀವಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಜನರ ಒಳಿತಿಗಾಗಿ ಬದ್ಧರಾಗಿದ್ದಾರೆ. ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ, ಜಾತ್ಯತೀತತೆ, ಅಂತರಿಕ ಬೆಳವಣಿಗೆ ಹಾಗೂ ದೇಶಭಕ್ತಿಯ ಸದ್ಗುಣಗಳು ಅವರಲ್ಲಿವೆ’ ಎಂದು ಕಾಂಗ್ರೆಸ್ ಟ್ವೀಟ್(ಎಕ್ಸ್) ಮಾಡಿದೆ. ಇದೇ ವೇಳೆ ಕಾಂಗ್ರೆಸ್ ನಾಯಕರಾದ ಶಶಿ ತರೂರ್, ಪವನ್ ಖೇರಾ, ಸುಪ್ರಿಯಾ ಶ್ರೀನಾಥೆ, ಅಭಿಷೇಕ್ ಸಿಂಘ್ವಿ, ಮನೀಶ್ ತಿವಾರಿ ಸೇರಿದಂತೆ ಪ್ರಮುಖರು ಖರ್ಗೆ ಅವರನ್ನು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.