Politics: ಖರ್ಗೆ ಪ್ರಧಾನಿ ಅಭ್ಯರ್ಥಿ- ನಿತೀಶ್ ಪಕ್ಷದ ನಿಲುವು ನಾಡಿದ್ದು ನಿರ್ಧಾರ?
Team Udayavani, Dec 27, 2023, 12:38 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮಣಿಸುವ ನಿಟ್ಟಿನಲ್ಲಿ ರಚಿಸಲಾಗಿರುವ “ಇಂಡಿಯಾ’ ಒಕ್ಕೂಟದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಎಂಬ ಪ್ರಸ್ತಾವನೆ ಬಗ್ಗೆ ಮುಸುಕಿನ ಗುದ್ದಾಟ ಇನ್ನೂ ನಿಂತಿಲ್ಲ.
ವಿಶೇಷವಾಗಿ ಜೆಡಿಯುನಲ್ಲಿ ಈ ಬಗ್ಗೆ ತೃಪ್ತಿ ಹೊಂದಿಲ್ಲ. ವಿಪಕ್ಷಗಳ ಮೈತ್ರಿಕೂಟದಲ್ಲಿ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಹೆಚ್ಚಿನ ಅನುಭವ ಪಡೆದಿದ್ದಾರೆ. ಹೀಗಾಗಿ ಅವರನ್ನೇ ಪ್ರಧಾನಮಂತ್ರಿ ಹುದ್ದೆಗೆ ಆಯ್ಕೆ ಮಾಡಬೇಕು ಎಂಬ ಮಾತುಗಳು ರಹಸ್ಯವಾಗಿ ನಡೆದಿವೆ. ಸೋಮವಾರವಷ್ಟೇ ನಿತೀಶ್ ಯಾರು ಬೇಕಾದರೂ ಪ್ರಧಾನಿಯಾಗಲಿ ಎಂದು ತಿಳಿಸಿದ್ದರು. ಈ ನಡುವೆ ಡಿ.29ಕ್ಕೆ ನಡೆಯಲಿರುವ ಜೆಡಿಯು ಕಾರ್ಯಕಾರಿಣಿ ನಡೆಯಲಿದ್ದು, ಅದರಲ್ಲಿ ಜೆಡಿಯು ನಿಲುವು ವ್ಯಕ್ತವಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.