Udupi: ಕಿದಿಯೂರು ಹೊಟೇಲ್ಸ್‌ ಅಷ್ಟಪವಿತ್ರ ನಾಗಮಂಡಲೋತ್ಸವ; ಕ್ಷೀರ, ನಾರಿಕೇಳ ಅಭಿಷೇಕ

ಪಲಿಮಾರು ಮಠ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ತುಲಾಭಾರ ಸೇವೆ ಜರಗಿತು

Team Udayavani, Jan 31, 2024, 10:15 AM IST

ಕಿದಿಯೂರು ಹೊಟೇಲ್ಸ್‌ ಅಷ್ಟಪವಿತ್ರ ನಾಗಮಂಡಲೋತ್ಸವ; ಕ್ಷೀರ, ನಾರಿಕೇಳ ಅಭಿಷೇಕ

ಉಡುಪಿ: ಉಡುಪಿಯ ಕಿದಿಯೂರು ಹೊಟೇಲ್ಸ್‌ನ ಕಾರಣಿಕ ಶ್ರೀ ನಾಗ ಸನ್ನಿಧಿಯಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವದ ಪ್ರಯುಕ್ತವಾಗಿ ಜ. 30ರಂದು ಬೆಳಗ್ಗೆ ಕಬಿಯಾಡಿ ಜಯರಾಮ ಆಚಾರ್ಯ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ನಾಗಸನ್ನಿಧಿಯಲ್ಲಿ ಸರ್ಪ ಸೂಕ್ತ ಹವನ, ತತ್ವ ಕಲಶಾರಾಧನೆ, ತತ್ವ ಹೋಮ, ಶ್ರೀ ನಾಗದೇವರಿಗೆ ಹಾಲು ಹಾಗೂ ಸೀಯಾಳಗಳಿಂದ ವಿಶೇಷ ಕ್ಷೀರ, ನಾರಿಕೇಳ ಅಭಿಷೇಕ, ತತ್ವ ಕಲಶಾಭಿಷೇಕ, ಮಹಾಪೂಜೆ ಮತ್ತು ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಇದನ್ನೂ ಓದಿ:Budget ಅಧಿವೇಶನ ಆರಂಭ: ಸುಗಮ ಕಲಾಪಕ್ಕೆ ವಿಪಕ್ಷ ಸಂಸದರು ಸಹಕಾರ ನೀಡಬೇಕು:  PM ಮೋದಿ

ಸಂಜೆ ಬ್ರಹ್ಮ ಕಲಶ ಮಂಡಲ ಲೇಖನ, ಅಷ್ಟೋತ್ತರ ಶತಕಲಶ ಸಹಿತ ಬ್ರಹ್ಮಕುಂಭ ಸ್ಥಾಪನೆ, ಶ್ರೀ ನಾಗದೇವರಿಗೆ ರಾತ್ರಿ ಪೂಜೆ, ಸಂಜೆ 5.30ರಿಂದ ನಾಗಮಂಡಲ ಜರಗುವ ವೇದಿಕೆಯ ಮಂಟಪ ಸಂಸ್ಕಾರ, ವಾಸ್ತುಹೋಮ, ರಾಕ್ಷೋಘ್ನ ಹವನ, ದಿಕ್ಫಾಲಕ ಬಲಿ ನಡೆಯಿತು. ಪಲಿಮಾರು ಮಠ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಗೆ ತುಲಾಭಾರ ಸೇವೆ ಜರಗಿತು.

ಸೇವಾಕರ್ತ ಭುವನೇಂದ್ರ ಕಿದಿಯೂರು, ಆಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಯುವರಾಜ್‌ ಮಸ್ಕತ್‌, ಭವ್ಯಶ್ರೀ ಕಿದಿಯೂರು, ಡಾ| ವಿಜಯೇಂದ್ರ ರಾವ್‌, ಗಣೇಶ್‌ ರಾವ್‌, ಹರಿಯಪ್ಪ ಕೋಟ್ಯಾನ್‌, ಹಿರಿಯಣ್ಣ ಕಿದಿಯೂರು, ಬೃಜೇಶ್‌ ಬಿ. ಕಿದಿಯೂರು,

ಹೀರಾ ಬಿ. ಕಿದಿಯೂರು, ಜಿತೇಶ್‌ ಬಿ. ಕಿದಿಯೂರು, ಪ್ರಿಯಾಂಕ ಬಿ. ಕಿದಿಯೂರು, ಹರಿಯಪ್ಪ ಕೋಟ್ಯಾನ್‌, ವನಜಾ ಹಿರಿಯಣ್ಣ, ಮಲ್ಲಿಕಾ ಯುವರಾಜ್‌, ಗಿರೀಶ್‌ ಕಾಂಚನ್‌, ಯೋಗಿಶ್‌ಚಂದ್ರಧರ್‌, ಸತೀಶ್‌ ಕುಂದರ್‌, ಸುಧಾಕರ ಮೆಂಡನ್‌, ಅಶೀಶ್‌ ಕುಮಾರ್‌ ,ಪಾಂಡುರಂಗ ಕರ್ಕೇರ.

ಭೋಜರಾಜ್‌ ಕಿದಿಯೂರು, ಧನಂಜಯ ಕಾಂಚನ್‌, ಮಧುಸೂದನ್‌ ಕೆಮ್ಮಣ್ಣು, ದಿನೇಶ್‌ ಎರ್ಮಾಳು, ವಿಲಾಸ್‌ ಜೈನ್‌, ದಿನಕರ, ಪ್ರಕಾಶ್‌ ಜತ್ತನ್‌, ರಮೇಶ್‌ ಕಿದಿಯೂರು, ಪ್ರಕಾಶ್‌ ಸುವರ್ಣ, ಚಂದ್ರೇಶ್‌ ಪಿತ್ರೋಡಿ, ಯತೀಶ್‌ ಕಿದಿಯೂರು, ವಿಜಯ ಕೊಡವೂರು ಮೊದಲಾದವರು ಪಾಲ್ಗೊಂಡಿದ್ದರು.

ಇಂದು ಅಷ್ಟಪವಿತ್ರ ನಾಗಮಂಡಲ
ಜ. 31ರಂದು ಬೆಳಗ್ಗೆ 9.45ರಿಂದ ಶ್ರೀ ನಾಗಸನ್ನಿಧಿಯಲ್ಲಿ ಅಷ್ಟೋತ್ತರ ಶತಕಲಶಾಭಿಷೇಕ, ಬ್ರಹ್ಮಕುಂಭಾಭಿಷೇಕ, ದರ್ಶನ ಸೇವೆ ಹಾಗೂ ಮಧ್ಯಾಹ್ನ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಇರಲಿದೆ. ಸಂಜೆ 4.30ಕ್ಕೆ ಹಾಲಿØಟ್ಟು ಸೇವೆ, 5.30ರಿಂದ ಮಂಟಪದಲ್ಲಿ ಗಂಗಾರತಿ, 6.30ಕ್ಕೆ ಅಷ್ಟಪವಿತ್ರ ನಾಗಮಂಡಲೋತ್ಸವ ಆರಂಭಗೊಂಡು ರಾತ್ರಿ 11.30ಕ್ಕೆ ಪ್ರಸಾದ ವಿತರಣೆಯಾಗಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ
ಶ್ರೀ ವಿಶ್ವೇಶತೀರ್ಥ ಮಂಟಪದಲ್ಲಿ ಬೆಳಗ್ಗೆ 10.30ರಿಂದ ವಿದುಷಿ ಪವನಾ ಬಿ. ಆಚಾರ್‌, ಮಣಿಪಾಲ ನಿರ್ದೇಶನದಲ್ಲಿ ಏಕಕಾಲದಲ್ಲಿ 108 ವೀಣೆಗಳ ವಾದನ ಮಧ್ಯಾಹ್ನ 12.30ರಿಂದ ಶ್ರೀಮತಿ ಅಕ್ಷತಾ ದೇವಾಡಿಗ ಮತ್ತು ಬಳಗ ಅಲೆವೂರು ಅವರಿಂದ ಸ್ಯಾಕೊÕàಫೋನ್‌ ವಾದನ, ಮಧ್ಯಾಹ್ನ ಗಂಟೆ 3ರಿಂದ ಶ್ರೀ ಲಕ್ಷ್ಮೀನಾರಾಯಣ ಉಪಾಧ್ಯ ಪಾಡಿಗಾರು ಮತ್ತು ಬಳಗದವರಿಂದ ಭಕ್ತಿ ರಸಾಯನ, ಬೋರ್ಡ್‌ ಹೈಸ್ಕೂಲ್‌ ಮೈದಾನದಲ್ಲಿ ಹಾಕಲಾದ ಶ್ರೀ ವಾಸುಕೀ ಮಂಟಪದಲ್ಲಿ ಬೆಳಗ್ಗೆ 10.30ರಿಂದ ಶ್ರುತಿ ಮ್ಯೂಸಿಕ್‌ ಎರ್ಮಾಳು ಬಡಾ ಅವರಿಂದ ಭಕ್ತಿ-ಭಾವ-ಜಾನಪದ ಸಂಗೀತ ವೈಭವ, ಮಧ್ಯಾಹ್ನ 1ರಿಂದ 3.30ರ ವರೆಗೆ ಜಗದೀಶ್‌ ಪುತ್ತೂರು ಬಳಗದವರಿಂದ ಭಕ್ತಿ ಗಾನಾಮೃತ ನಡೆಯಲಿದೆ.

ಟಾಪ್ ನ್ಯೂಸ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

8

Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.