![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 30, 2023, 10:33 PM IST
ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶಸ್ತ್ರಸಜ್ಜಿತ ದರೋಡೆಕೋರರು ಇಬ್ಬರು ಹಿಂದೂ ವ್ಯಾಪಾರಿಗಳನ್ನು ಅಪಹರಿಸಿದ್ದು, ಅವರ ಕುಟುಂಬಗಳಿಂದ ತಲಾ 10 ಕೋಟಿ ಪಾಕಿಸ್ತಾನಿ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾರೆ. ಪಾಕಿಸ್ತಾನದಲ್ಲಿ ಹಿಂದೂಗಳ ಹತ್ಯೆ ಮತ್ತು ಅಪಹರಣ ಪ್ರಕರಣಗಳು ಹೆಚ್ಚುತ್ತಿವೆ.
ಒಂದು ಪ್ರಕರಣದಲ್ಲಿ, ಸಿಂಧ್ ಪ್ರಾಂತ್ಯದ ಕಾಶ್ಮೋರ್ ನಿವಾಸಿಯಾದ ಸಾಗರ್ ಕುಮಾರ್(25) ಎಂಬ ಯುವಕನನ್ನು ದರೋಡೆಕೋರರು ಅಪಹರಿಸಿದ್ದಾರೆ. ಬಲೂಚಿಸ್ತಾನದ ಒಂದು ಅಜ್ಞಾತ ಸ್ಥಳದಲ್ಲಿ ಆತನನ್ನು ಕೂಡಿ ಹಾಕಿರುವ ಅಪಹರಣಕಾರರು, ಆತನನ್ನು ಥಳಿಸಿದ್ದು, ಬಿಡುಗಡೆಗೆ 10 ಕೋಟಿ ಪಾಕಿಸ್ತಾನಿ ರೂಪಾಯಿ ನೀಡುವಂತೆ ಬೇಡಿಕೆಯಿಟ್ಟು ಕುಟುಂಬದವರಿಗೆ ವಿಡಿಯೊ ಕಳುಹಿಸಿದ್ದಾರೆ. ಇದೇ ರೀತಿಯ ಮತ್ತೂಂದು ಪ್ರಕರಣದಲ್ಲಿ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಉದ್ಯಮಿ ಜಗದೀಶ್ ಕುಮಾರ್ (65) ಎಂಬುವವರನ್ನು ಅಪಹರಿಸಿದ್ದು, ಅನೇಕ ದಿನಗಳಿಂದ ಅವರನ್ನು ತಮ್ಮ ವಶದಲ್ಲಿ ಇರಿಸಿಕೊಂಡಿದ್ದಾರೆ. ಅವರನ್ನು ಹಿಗ್ಗಾಮುಗ್ಗಾ ಥಳಿಸಿರುವ ಅಪಹರಣಕಾರರು, 10 ಕೋಟಿ ರೂ.ಗೆ ಬೇಡಿಕೆಯಿಟ್ಟು ಜಗದೀಶ್ ಕುಟುಂಬದವರಿಗೆ ವಿಡಿಯೊ ಕಳುಹಿಸಿದ್ದಾರೆ. ಪಾಕಿಸ್ತಾನಿ ಪೊಲೀಸರು ಅಪಹರಣಕಾರರಿಂದ ಈ ಇಬ್ಬರನ್ನು ರಕ್ಷಿಸುವ ಯತ್ನದಲ್ಲಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.