Nejaru Case: ನಾಲ್ವರ ಹತ್ಯೆ- ಆಕ್ಷೇಪಣೆ ಸಲ್ಲಿಕೆ
Team Udayavani, Dec 21, 2023, 11:46 PM IST
ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗಲೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿಯವರು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಗುರುವಾರ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ.
ಆರೋಪಿ ಪರ ವಕೀಲ ಕೆ.ಎಸ್.ಎನ್.ರಾಜೇಶ್ ಅವರು ವಾದ ಮಂಡಿಸಲು ಅವಕಾಶ ಕೋರಿದರು. ಆ ಹಿನ್ನೆಲೆಯಲ್ಲಿ ನ್ಯಾಯಾಧೀಶ ದಿನೇಶ್ ಹೆಗ್ಡೆ ಅವರು ಡಿ. 29ಕ್ಕೆ ವಾದ ಮಂಡಿಸಲು ದಿನಾಂಕ ನಿಗದಿಪಡಿಸಿದರು. ಇದೇ ದಿನ ಸರಕಾರಿ ಅಭಿಯೋಜಕರು ಪ್ರತಿವಾದ ಮಂಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.