ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು


Team Udayavani, Apr 25, 2024, 5:53 PM IST

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಗಂಗೊಳ್ಳಿ: ಮೃತ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಹಿ ಮಾಡಿ ಜನರಲ್‌ ಪವರ್‌ ಆಫ್‌ ಅಟಾರ್ನಿ ತಯಾರಿಸಿ ವಂಚಿಸಿರುವ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರೇಮಾ ಎಂಬವರು ದೂರು ದಾಖಲಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

ಗುಜ್ಜಾಡಿ ಗ್ರಾಮದ ಕೊಡಪಾಡಿ ಎಂಬಲ್ಲಿ ಬಾಬು ಅವರಿಗೆ ಸೇರಿದ್ದ ಸರ್ವೆ ನಂಬರ್‌ 62/3ರಲ್ಲಿ 93 ಸೆಂಟ್ಸು, 62/15ರಲ್ಲಿ 15 ಸೆಂಟ್ಸು, 62/12ಬಿರಲ್ಲಿ 16 ಸೆಂಟ್ಸು, 62/4ರಲ್ಲಿ 68 ಸೆಂಟ್ಸು ಜಾಗ ಕರ್ನಾಟಕ ಭೂ ಮಸೂದೆ ಕಾಯ್ದೆಯಂತೆ ಕುಂದಾಪುರ ಭೂ ನ್ಯಾಯ ಮಂಡಳಿಯ ಅಧಿಬೋಗದಾರಿಕೆಯಲ್ಲಿ ತೀರ್ಪು ಆಗಿರುತ್ತದೆ.

ಪಿರ್ಯಾದಿದಾರರಾದ ಪ್ರೇಮಾ ಅವರ ತಂದೆ ಸುಮಾರು 10 ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. 2ನೇ ಆರೋಪಿ ರಾಜು ಪಿರ್ಯಾದಿದಾರರ ತಂದೆಯ ಆಸ್ತಿಯನ್ನು 1ನೇ ಆರೋಪಿತರಾದ ತುಂಗಾ ಅವರ ಹೆಸರಿಗೆ ಮಾಡಿಕೊಡುವಂತೆ ಒತ್ತಡ ಹೇರುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪಿರ್ಯಾದಿದಾರ ಪ್ರೇಮಾ ಅವರ ತಂದೆ ಬಾಬು ಅವರು ಮಾತನಾಡುವ ಹಾಗೂ ಸಹಿ ಹಾಕುವ ಸ್ಥಿತಿಯಲ್ಲಿ ಇಲ್ಲದಿದ್ದರೂ, ಆರೋಪಿತರು ಪಿರ್ಯಾದಿದಾರರ ತಂದೆಯ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ಬಾಬು ಅವರ ಹೆಸರಿನಲ್ಲಿ ನಿರಾಕ್ಷೇಪಣಾ ಪ್ರಮಾಣ ಪತ್ರ ಪಡೆಯಲು ಮನವಿ ಪತ್ರ ತಯಾರಿಸಿ ಅದರಲ್ಲಿ ಪಿರ್ಯಾದಿದಾರರ ಪೋರ್ಜರಿ ಸಹಿ ಮಾಡಿ ಅದನ್ನು ತಹಶೀಲ್ದಾರರಿಗೆ ನೀಡಿ 3 ನಿರಾಕ್ಷೇಪಣಾ ಪತ್ರ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

18/07/2023ರಂದು ಅನಾರೋಗ್ಯದಲ್ಲಿದ್ದ ಬಾಬು ಅವರು ಮೃತಪಟ್ಟಿದ್ದರು. ಬಳಿಕ 02/11/2023ರಂದು ಮೃತ ಬಾಬು ಅವರ ಹೆಸರಿನಲ್ಲಿ 200 ರೂಪಾಯಿ ಮುಖಬೆಲೆಯ ಸ್ಟ್ಯಾಂಪ್‌ ಪೇಪರ್‌ ನಲ್ಲಿ ಬಾಬು ಅವರ ನಕಲಿ ಸಹಿ ಮಾಡಿ ಪವರ್‌ ಆಫ್‌ ಅಟಾರ್ನಿ ತಯಾರಿಸಿದ್ದರು. ಅದಲ್ಲದೇ ಜನರಲ್‌ ಪವರ್‌ ಆಫ್‌ ಅಟಾರ್ನಿಯ ಮೂಲಕ ವ್ಯವಸ್ಥಾಪನಾ ಪತ್ರ ತಯಾರಿಸಿ ಉಪನೋಂದಣಾಧಿಕಾರಿ ಮುಂದೆ ಹಾಜರುಪಡಿಸಿ ನೊಂದಾವಣೆ ಮಾಡಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದು, ಅದರನ್ವಯ ಆರೋಪಿತರ ವಿರುದ್ಧ ಐಪಿಸಿ ಕಲಂ 420, 465, 468, 471ರಂತೆ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ

Today World Fisheries Day: ಸಮಸ್ಯೆ ಗೂಡಾಗಿರುವ ಕರಾವಳಿಯ ಪ್ರಮುಖ ಆರ್ಥಿಕತೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಇನ್ನೋವಾ ಕಾರಿಗೆ ಇನ್ಸುಲೇಟರ್‌ ಲಾರಿ ಢಿಕ್ಕಿ; ನಾಲ್ವರು ಗಂಭೀರ

6

Baindur: ರೈಲ್ವೇ ಗೇಟ್‌ ಬಂದ್‌; ಕೋಟೆಮನೆಗೆ ಸಂಪರ್ಕ ಕಟ್‌

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.