ಕೊಡವೇತರ ವಿವಾಹ ಕೊಡವ ಸಮಿತಿ ಮಹತ್ವದ ನಿರ್ಣಯ
Team Udayavani, Sep 30, 2020, 12:24 AM IST
ಸಾಂದರ್ಭಿಕ ಚಿತ್ರ
ಗೋಣಿಕೊಪ್ಪಲು: ಕೊಡವ ಯುವತಿ ಕೊಡವೇತರ ಪುರುಷನನ್ನು ವಿವಾಹವಾದಲ್ಲಿ ಅಂತಹ ಯುವಕ ಕೊಡವರ ಸಾಂಪ್ರದಾಯಿಕ ಉಡುಗೆ ತೊಡುಗೆಯನ್ನು ತೊಟ್ಟು ವಿವಾಹದಲ್ಲಿ ಸಂಭ್ರಮಿಸುವಂತಿಲ್ಲ, “ಗೆಜ್ಜೆತಂಡ್’ ಹಿಡಿಯುವಂತಿಲ್ಲ. ಅಂತಹಾ ಮದುವೆಗಳಿಗೆ ಬಾಳೆಲೆ ಕೊಡವ ಸಮಾಜದಲ್ಲಿ ಸ್ಥಳಾವಕಾಶ ನೀಡಲಾಗುವುದಿಲ್ಲ ಎಂಬ ತೀರ್ಮಾನವನ್ನು ಬಾಳೆಲೆ ಕೊಡವ ಸಮಾಜದ ಆಡಳಿತ ಮಂಡಳಿ ಸಭೆಯಲ್ಲಿ ಸರ್ವಾನುಮತದಿಂದ ಕೈಗೊಳ್ಳಲಾಗಿದೆ.
ಬಾಳೆಲೆಯಲ್ಲಿ ಲಿಖಿತ ಹೇಳಿಕೆ ನೀಡಿದ ಕೊಡವ ಸಮಾಜ ಅಧ್ಯಕ್ಷ ಮಲಚೀರ ಬೋಸ್ ಚಿಟ್ಟಿಯಪ್ಪ ಅವರು, ಇನ್ನು ಮುಂದೆ ಕೊಡವ ಯುವತಿಯರು ಅಂತರ್‌ಜಾತಿ ಮದುವೆಯಾದಲ್ಲಿ ಕೊಡವ ಸಾಂಪ್ರದಾಯಿಕ ಉಡುಗೆಯಾದ ಕುಪ್ಯ ಚೇಲೆ, ಪೀಚೆಕತ್ತಿ, ಮಂಡೆತುಣಿ ಮತ್ತು ಕೊಡವ ಮದುಮಗ ಮದುವೆಯಲ್ಲಿ ಹಿಡಿಯುವ ಗೆಜ್ಜೆತಂಡ್ ಅನ್ನು ಅನ್ಯ ಜಾತಿಯ ಹುಡುಗರಿಗೆ ಧರಿಸಿ ವೈಭವೀಕರಿಸುವಂತಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.