Theft Case ಕೊಡಿಯಾಲ: ಅಂಗನವಾಡಿಯಿಂದ ಕಳ್ಳತನ
Team Udayavani, Oct 21, 2023, 9:19 PM IST
ಕಾಣಿಯೂರು: ಕೊಡಿಯಾಲ ಗ್ರಾಮದ ಮೂವಪ್ಪೆ ಅಂಗನವಾಡಿ ಕೇಂದ್ರದಿಂದ ಕಳ್ಳತನವಾದ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ. 19ರ ಸಂಜೆಯಿಂದ ಅ. 20ರ ಬೆಳಗ್ಗೆವರೆಗಿನ ಅವಧಿಯಲ್ಲಿ ಕಳ್ಳರು ಅಂಗನವಾಡಿ ಕೇಂದ್ರಕ್ಕೆ ನುಗ್ಗಿ 9 ಸಾವಿರ ರೂ. ಮೌಲ್ಯದ ಆಹಾರ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆ ಮೋಹಿನಿ ಎಂ. ಅವರು ಬೆಳ್ಳಾರೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.