ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ
Team Udayavani, May 14, 2024, 12:58 AM IST
ಸಿದ್ದಾಪುರ: ಸಹೋದರ ಆತ್ತೆ ಸಾದಮ್ಮ ಅವರ ಹೆಸರಿನಲ್ಲಿರುವ ಆಸ್ತಿಯನ್ನು ತನಗೆ ಕೊಡುವಂತೆ ಮಗ ಸಂಜೀವ ಮನೆಯಲ್ಲಿ ಗಲಾಟೆ ಮಾಡಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಕೊಡ್ಲಾಡಿ ಗ್ರಾಮದ ರಾಮಣ್ಣ (95) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ತನ್ನ ಬೊಬ್ಬೆ ಕೇಳಿ ಪುತ್ರಿ ಮತ್ತು ಮೊಮ್ಮಕ್ಕಳು ಬಂದು ಗಲಾಟೆಯನ್ನು ಬಿಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಮಣ್ಣ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !
Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.