Koila :ಕೊಯಿಲ ಎಂಡೋ ಸಂತ್ರಸ್ತರ ಕೇಂದ್ರ: ಮಾನವ ಹಕ್ಕುಗಳ ಮೇಲ್ವಿಚಾರಕ ಭೇಟಿ

Team Udayavani, Aug 11, 2023, 12:19 AM IST

endo

ಕಡಬ: ಕೊಯಿಲದಲ್ಲಿನ ಎಂಡೋಸಲ್ಫಾನ್‌ ಸಂತ್ರಸ್ತರ ಪಾಲನ ಕೇಂದ್ರಕ್ಕೆ ಮೂಲಸೌಕರ್ಯಗಳನ್ನು ಕಲ್ಪಿಸಲು ಶೀಘ್ರ ಅನುದಾನ ನೀಡು ವುದಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ವಿಶೇಷ ಮೇಲ್ವಿಚಾರಕ‌ ಡಾ| ಯೋಗೀಶ್‌ ದುಬೆ ತಿಳಿಸಿದ್ದಾರೆ.

ಅವರು ಗುರುವಾರ ಪಾಲನ ಕೇಂದ್ರಕ್ಕೆ ಭೇಟಿ ಅಲ್ಲಿನ ಸ್ಥಿತಿಗತಿ ಅವಲೋಕಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಎಂಡೋ ಪೀಡಿತರ ಸಮಸ್ಯೆಗಳನ್ನು ಕಂಡು ಮರುಗಿದ ಅವರು ಈ ಸಮಸ್ಯೆ ಇಲ್ಲಿಗೇ ಕೊನೆಯಾಗಬೇಕು. ಮುಂದೆ ಯಾವುದೇ ಸಮಸ್ಯೆ ಉದ್ಭವವಾಗದಂತೆ ಕೇಂದ್ರ ಸರಕಾರ ಹಾಗೂ ಮಾನವ ಹಕ್ಕುಗಳ ಆಯೋಗ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು.

ಕೇಂದ್ರದ ಸಮಸ್ಯೆಗಳ ಬಗ್ಗೆ ಹಾಗೂ ಎಂಡೋ ಸಮಸ್ಯೆಯ ಮೂಲದ ಸಮಗ್ರ ಮಾಹಿತಿ ಪಡೆದ ಅವರು, ಕೇಂದ್ರದ ಮೂಲಸೌಕರ್ಯಗಳಿಗೆ ಕೂಡಲೇ ಬೇಡಿಕೆ ಸಲ್ಲಿಸಿದಲ್ಲಿ ಅಗತ್ಯ ಅನುದಾನವನ್ನು ಶೀಘ್ರ ಒದಗಿಸುವುದಾಗಿ ಹೇಳಿದರು. ಎಂಡೋ ಪೀಡಿತರು ಇನ್ನಷ್ಟು ಚಟು ವಟಿಕೆಯಿಂದ ಇರಲು ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು. ಸಂತ್ರರಿಗೆ ಸಿಗುವ ಮಾಸಾಶನ ಹಾಗೂ ಇತರ ಸವಲತ್ತುಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು.

ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಡಾ| ಗೋಪಾಲಕೃಷ್ಣ, ಎಂಡೋ ಪಾಲನ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ| ನವೀನ್‌ ಕುಲಾಲ್‌, ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಕ್‌ ರೈ, ಕಡಬ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್‌ ಕುಮಾರ್‌ ಭಂಡಾರಿ ತಿಳಿಸಿದರು.

ಎಂಡೋ ಪಾಲನ ಜಿಲ್ಲಾ ಸಂಯೋಜಕ ಶಾಜುದ್ದೀನ್‌, ಪುತ್ತೂರು ಬಿಆರ್‌ಸಿಗಳಾದ ತನುಜಾ, ಸೀತಮ್ಮ, ಕೊಯಿಲ ಎಂಡೋ ಪಾಲನ ಕೇಂದ್ರದ ವ್ಯವಸ್ಥಾಪಕ ಜಾಕ್ಸನ್‌, ಶಿಕ್ಷಕಿ ನಮಿತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.