Kota: ಸೈಕಲ್‌ಗೆ ಕಾರು ಢಿಕ್ಕಿ: ಸವಾರನ ಸಾವು
Team Udayavani, Dec 15, 2024, 12:50 AM IST
ಕೋಟ: ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಕೋಟ ಗೊಬ್ಬರಬೆಟ್ಟು ಬೆಲ್ಲದ ಗಣಪತಿ ದೇಗುಲದ ಸಮೀಪ ಸಂಭವಿಸಿದೆ.
ಸಾಲಿಗ್ರಾಮ ಬಡಾಹೋಳಿ ನಿವಾಸಿ, ಮಣೂರು ಜನತಾ ಫಿಶ್‌ಮಿಲ್‌ನ ಉದ್ಯೋಗಿ ಸುರೇಶ್ ಮರಕಾಲ (48) ಮೃತಪಟ್ಟವರು.
ಅಪರಾಹ್ನ ಕೆಲಸ ಮುಗಿಸಿ ಕೋಟದಿಂದ-ಸಾಲಿಗ್ರಾಮದ ಮನೆ ಕಡೆ ಸೈಕಲ್‌ನಲ್ಲಿ ತೆರಳು ತ್ತಿರುವಾಗ ಮುಡೇìಶ್ವರದಿಂದ ಆಗಮಿಸುತ್ತಿ¤ದ್ದ ಕಾರು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಬಂದು ಸೈಕಲ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿತ್ತು. ಈ ಘಟನೆಯಿಂದ ತೀವ್ರವಾಗಿ ಗಾಯಗೊಂಡ ಸುರೇಶ್ ಸ್ಥಳದಲ್ಲೇ ಮೃತಪಟ್ಟರು. ಅವರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮನೆಯ ಆಧಾರಸ್ತಂಭ
ಫಿಶ್ ಫ್ಯಾಕ್ಟರಿಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಇವರು ಇತ್ತೀಚೆಗಷ್ಟೇ ಕಷ್ಟಪಟ್ಟು ಹೊಸ ಮನೆಯೊಂದನ್ನು ನಿರ್ಮಿಸಿದ್ದರು. ಇಬ್ಬರು ಪುತ್ರಿಯರು ಚಿಕ್ಕ ವಯಸ್ಸಿನವರಾಗಿದ್ದು ಮನೆಗೆ ಆಧಾರಸ್ತಂಭವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangla crisis: ಜವಳಿ ಕ್ಷೇತ್ರಕ್ಕೆ ತೆರಿಗೆ ವಿನಾಯ್ತಿ?
Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…
Los Angeles wildfires: ಒಲಿಂಪಿಕ್ಸ್ ಆಯೋಜನೆಗೆ ಭೀತಿ?
CongressVsAAP: ದಿಲ್ಲಿ ಪ್ಯಾರಿಸ್ ಆಗುತ್ತದೆ ಎಂದಿದ್ದ ಕೇಜ್ರಿ, ಏನೂ ಮಾಡಲಿಲ್ಲ: ರಾಹುಲ್
ICC: ಬುಮ್ರಾ “ಐಸಿಸಿ ತಿಂಗಳ ಕ್ರಿಕೆಟಿಗ’; ಅನ್ನಾಬೆಲ್‌ಗೆ ವನಿತಾ ವಿಭಾಗದ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.