![Social–media-Stars](https://www.udayavani.com/wp-content/uploads/2025/02/Social-media-Stars-415x249.jpg)
![Social–media-Stars](https://www.udayavani.com/wp-content/uploads/2025/02/Social-media-Stars-415x249.jpg)
Team Udayavani, Jan 30, 2025, 2:09 AM IST
ಕೋಟ: ನಾಗಬನದಲ್ಲಿ ಸರ್ಪಸಂಸ್ಕಾರ ನಡೆಯುತ್ತಿದ್ದ ವೇಳೆ ಹೋಮದ ಹೊಗೆಯಿಂದ ಕೆರಳಿದ ಹೆಜ್ಜೇನು ದಾಳಿ ಮಾಡಿದ್ದು, ಹಲವರು ಗಾಯಗೊಂಡ ಘಟನೆ ಮಣೂರಿನಲ್ಲಿ ಬುಧವಾರ ಸಂಭವಿಸಿದೆ.
ನಾಗಬನದ ಸಮೀಪ ಇದ್ದ ಹೆಜ್ಜೇನು ಗೂಡು ಸರ್ಪ ಸಂಸ್ಕಾರದ ಸಂದರ್ಭ ಗಮನಕ್ಕೆ ಬಂದಿರಲಿಲ್ಲ. ಹೋಮದ ಧೂಮ ಮೇಲೇಳುತ್ತಿದ್ದಂತೆ ಕೆರಳಿದ ಜೇನು ಹುಳುಗಳು ದಾಳಿ ಆರಂಭಿಸಿದವು. ಇಬ್ಬರು ಮಹಿಳೆಯರು ಹಾಗೂ ಐವರು ಪುರುಷರು ಗಾಯಗೊಂಡಿದ್ದಾರೆ.
ರಕ್ಷಣೆಗೆ ಧಾವಿಸಿದ ಸ್ಥಳೀಯ ನಿವಾಸಿ ವಸಂತ ಸುವರ್ಣ ಅವರೂ ಗಾಯಗೊಂಡರು. ಪೂಜೆ ನಡೆಯುತ್ತಿದ್ದ ಸ್ಥಳದಲ್ಲಿ ಅಧಿಕ ಪ್ರಮಾಣದಲ್ಲಿ ಹೊಗೆ ಆವರಿಸಿದ್ದ ಕಾರಣ ಅಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಜೀವನ್ ಮಿತ್ರ ನಾಗರಾಜ್ ಪುತ್ರನ್ ಕೋಟ ಅವರು ಗಾಯಾಳುಗಳನ್ನು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದರು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ
Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್
ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ
Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ
Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’
Social Media Virals: ಸೋಶಿಯಲ್ ಮೀಡಿಯಾ ತಂದುಕೊಟ್ಟ “ಸ್ಟಾರ್ ಪಟ್ಟ’
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
Tragedy: ಡೆ *ತ್‌ನೋಟ್ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!
Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!
You seem to have an Ad Blocker on.
To continue reading, please turn it off or whitelist Udayavani.