ಮೇಯಲು ಬಿಟ್ಟ ಎತ್ತುಗಳು ಕೃಷ್ಣಾ ನದಿಯಲ್ಲಿ ಮುಳುಗಿ ಸಾವು
Team Udayavani, Aug 3, 2021, 12:42 PM IST
ಆಲಮಟ್ಟಿ : ಮೇಯಲು ಬಿಟ್ಟ ಎರಡು ಎತ್ತುಗಳು ಗಣಿ ಪುನರ್ವಸತಿ ಕೇಂದ್ರದ ಬಳಿ ಇರುವ ಕೃಷ್ಣಾನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.
ರೈತ ನಾಗಪ್ಪ,ಯಮನಪ್ಪ ಕೊಳಮಲಿ ಎನ್ನುವವರು ತಮ್ಮ ಎತ್ತುಗಳನ್ನು ಕೃಷ್ಣಾ ನದಿ ತೀರದಲ್ಲಿ ಮೇಯಲು ಬಿಟ್ಟು ತಮ್ಮ ಕೆಲಸದಲ್ಲಿ ತೊಡಗಿದ್ದರು ಈ ವೇಳೆ ಎತ್ತುಗಳು ಕಾಣದೆ ಇದ್ದ ಸಂದರ್ಭದಲ್ಲಿ ಹುಡುಕಾಡಿದಾಗ ನದಿಯ ನೀರಿನಲ್ಲಿ ಮುಳುಗಿರುವುದು ತಿಳಿದುಬಂದಿದೆ.
ಕೂಡಲೆ ತೆಪ್ಪದ ಸಹಾಯದಿಂದ ರಕ್ಷಣೆಗೆ ಧಾವಿಸಿದರೂ ಅಷ್ಟೋತ್ತಿಗಾಗಲೇ ಎರಡೂ ಎತ್ತುಗಳು ಮೃತಪಟ್ಟಿದ್ದವು. ಎರಡು ಲಕ್ಷ ಬೆಲೆಬಾಳುವ ಎತ್ತುಗಳನ್ನು ಕಳೆದುಕೊಂಡ ರೈತನ ಆಕ್ರಂದನ ಮುಗಿಲು ಮುತ್ತಿತ್ತು, ಅವುಗಳಿಂದಲೇ ಜೀವನ ನಿರ್ವಹಣೆ ನಡೆಸುತ್ತಿದ್ದ ರೈತನಿಗೆ ಎತ್ತುಗಳಿಲ್ಲದೆ ದಿಕ್ಕು ತೋಚದಂತಾಗಿದೆ.
ಇದನ್ನೂ ಓದಿ :ಹಣ ವಿತ್ ಡ್ರಾ ಮಾಡುವುದು ಮಾತ್ವಲ್ಲ, ಎಟಿಎಂ ನಲ್ಲಿ ಇವುಗಳನ್ನು ಮಾಡಬಹುದು..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Padubidri: ಮೈದಾನದ ಅಂಚಿನಲ್ಲಿ ಚರಂಡಿ ನಿರ್ಮಾಣ; ಕ್ರೀಡಾಪ್ರೇಮಿಗಳ ಆರೋಪ
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.