Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

Team Udayavani, Oct 18, 2024, 12:39 AM IST

Mandya: 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದ ಕೆಆರ್‌ಎಸ್‌

ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯವು ಪ್ರಸ್ತುತ ವರ್ಷ 3ನೇ ಬಾರಿಗೆ ಗರಿಷ್ಠ ಮಟ್ಟ ತಲುಪಿದೆ. ಕಳೆದ ಜು. 24ರಂದು ಗರಿಷ್ಠ ಮಟ್ಟ 124.80 ಅಡಿ ತಲುಪಿತ್ತು.

ಅನಂತರ ಜು. 29ರಂದು ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಿದ್ದರು. ಅದಾದ ಬಳಿಕ ನಿರಂತರವಾಗಿ ಗರಿಷ್ಠ ಮಟ್ಟ 124.80ರ ಆಸುಪಾಸಿದಲ್ಲಿಯೇ ಮುಂದುವರಿದಿತ್ತು. ಅ. 14ರಂದು ಮತ್ತೆ ಗರಿಷ್ಠ ಮಟ್ಟ 124.80 ಅಡಿ ಮುಟ್ಟಿದೆ. ಕಾವೇರಿ ನದಿ ವ್ಯಾಪ್ತಿಯಲ್ಲಿ ಉತ್ತಮ ಮಳೆ ಮುಂದುವರಿದ ಕಾರಣ ಜಲಾಶಯಕ್ಕೆ 10 ಸಾವಿರ ಕ್ಯುಸೆಕ್‌ ಒಳಹರಿವು ಬರುತ್ತಿದೆ.

ಗರಿಷ್ಠಮಟ್ಟ ತಲುಪಿರುವುದರಿಂದ ಬರುತ್ತಿರುವ ಒಳಹರಿವನ್ನು ನದಿಗೆ ಹಾಗೂ ನಾಲೆಗಳಿಗೆ ಹರಿಸಲಾಗುತ್ತಿದೆ.

ಟಾಪ್ ನ್ಯೂಸ್

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

supreme-Court

Citizenship: ವಲಸಿಗರಿಗೆ ಪೌರತ್ವ ನೀಡುವ ಮಾನ್ಯತೆ ಎತ್ತಿಹಿಡಿದ ಸುಪ್ರೀಂಕೋರ್ಟ್‌

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

1-reeeeee

Udupi Shri Krishna Matha; 100 ಕಲಾವಿದರಿಂದ ನಿರಂತರ 14 ತಾಸು ನೃತ್ಯ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Coconut Water: ಮೊದಲ ಬಾರಿ ರೈತರಿಗೆ ಬಂಪರ್‌ ದರ

Tender Coconut: ಮೊದಲ ಬಾರಿ ರೈತರಿಗೆ ಬಂಪರ್‌ ದರ

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kerala Lottery: ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಪಾಂಡವಪುರದ ಮೆಕ್ಯಾನಿಕ್

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Kumaraswamy ಉಡಾಫೆ ಮಾತನಾಡುವುದು ಬಿಡಲಿ: ಸಚಿವ ಚಲುವರಾಯಸ್ವಾಮಿ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

rathan-tata

Mumbai: ಅರಬಿ ಸಮುದ್ರದಲ್ಲಿ ರತನ್‌ ಟಾಟಾ ಚಿತಾ ಭಸ್ಮ ವಿಸರ್ಜನೆ

Salmana

Bollywood Actor: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್‌: ಪೊಲೀಸ್‌

Priyanka-VA

By Poll: ಪ್ರಿಯಾಂಕಾ ವಾದ್ರಾ ವಿರುದ್ಧ ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

police crime

Sullia; ಸ್ತ್ರೀಯರ ಬಗ್ಗೆ ತುತ್ಛ ಹೇಳಿಕೆ ಆರೋಪ: ಅರಣ್ಯಾಧಿಕಾರಿ ವಿರುದ್ಧ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.