ರಾಜ್ಯಪಾಲರಿಂದ ಮೈಸೂರು ಅರಮನೆ, ಕೆಆರ್ ಎಸ್ ವೀಕ್ಷಣೆ

Team Udayavani, Mar 22, 2022, 10:58 PM IST

ರಾಜ್ಯಪಾಲರಿಂದ ಮೈಸೂರು ಅರಮನೆ ಕೆಆರ್ ಎಸ್ ವೀಕ್ಷಣೆ

ಮೈಸೂರು: ಮೈಸೂರಿಗೆ ಪ್ರವಾಸ ಕೈಗೊಂಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಂಗಳವಾರ ಮೈಸೂರು ಅರಮನೆಗೆ ಭೇಟಿ ನೀಡಿ, ಅರಮನೆ ವೈಭವವನ್ನು ವೀಕ್ಷಣೆ ಮಾಡಿದರು.

ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರು ರಾಜ್ಯಪಾಲರನ್ನು ಸ್ವಾಗತಿಸಿ, ಕರ್ನಾಟಕದ ರಾಜ ಸಂಸ್ಕೃತಿ ಮತ್ತು ಮೈಸೂರು ಸಂಸ್ಥಾನದ ಇತಿಹಾಸವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ಕಮಲಾ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಕಾರಂಜಿ ವೀಕ್ಷಣೆ: ಕೃಷ್ಣರಾಜ ಸಾಗರ ಅಣೆಕಟ್ಟು ಮತ್ತು ಬೃಂದಾವನ ಉದ್ಯಾನವನ್ನು ವೀಕ್ಷಿಸಿದ ರಾಜ್ಯಪಾಲರು ಸಂಗೀತ ನೃತ್ಯ ಕಾರಂಜಿಯ ಸೊಬಗನ್ನು ಸವಿದರು.

ಇದನ್ನೂ ಓದಿ:ಸರ್ವರಿಗೂ ಸೂರು ನೀಡುವುದೇ ಪ್ರಧಾನಮಂತ್ರಿ ಆವಾಸ್ ಯೋಜನೆಯ ಗುರಿ : ವಿ. ಸೋಮಣ್ಣ

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಅಶ್ವತಿ, ಎಸ್ಪಿ ಯತೀಶ್ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.