ಸಹಕಾರ ಸಾರಿಗೆ ಮಾರ್ಗದಲ್ಲಿ ಓಡಲಿವೆ ಕೆಎಸ್‌ಆರ್‌ಟಿಸಿ ಬಸ್
Team Udayavani, Feb 18, 2020, 9:46 PM IST
ಬೆಂಗಳೂರು: ಸಹಕಾರ ಸಾರಿಗೆ ಬಸ್ ಸೇವೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಗೆ ತೊಂದರೆಯಾಗದಿರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ಚಿಕ್ಕಮಗಳೂರು, ಉಡುಪಿ, ಶಿವಮೊಗ್ಗ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಬಸ್ ಸೇವೆ ಕಲ್ಪಿಸಿದೆ.
ಕೊಪ್ಪದಿಂದ ಶಿವಮೊಗ್ಗ, ತೀರ್ಥಹಳ್ಳಿ, ಮೇಲ್ವಾರ್, ಬಾಳೇಹೊನ್ನೂರು, ಮೂಡಬೂರು, ಮಲ್ಲಂದೂರು, ಕಟ್ಟಿನಮನೆ, ಶೃಂಗೇರಿ-ಕೊಪ್ಪ-ಶಿವಮೊಗ್ಗ, ಉಡುಪಿ-ಶೃಂಗೇರಿ-ಕೊಪ್ಪ, ಉಡುಪಿ-ಕೊಪ್ಪ-ಬೀರೂರು ಮಾರ್ಗಗಳಲ್ಲಿ 16 ಬಸ್‌ಗಳು 56 ಟ್ರಿಪ್ ಕಾರ್ಯಾಚರಣೆ ಮಾಡಲಿವೆ. ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಕಲ್ಪಿಸಲು ನಿಗಮ ಸಿದ್ಧವಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.