ಕೆಎಸ್‌ಆರ್‌ಟಿಸಿ: ವೇತನ ಕಡಿತ ಇಲ್ಲ
Team Udayavani, Apr 5, 2020, 10:11 AM IST
ಚಿತ್ರದುರ್ಗ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಯಾವುದೇ ಬಸ್ ಓಡಾಡುತ್ತಿಲ್ಲ. ಆದರೂ ಕೆಎಸ್‌ಆರ್‌ಟಿಸಿ ನೌಕರರ ರಜೆ ಕಡಿತ ಮಾಡುವುದಿಲ್ಲ. ಮಾರ್ಚ್ ತಿಂಗಳ ಪೂರ್ತಿ ವೇತನ ನೀಡಲಿದ್ದೇವೆ. ಆದರೆ ಕೋವಿಡ್ 19 ಸಂಕಷ್ಟದ ನೆರವಿಗಾಗಿ ನೌಕರರ ಒಂದು ದಿನದ ವೇತನ ಕಡಿತ ಮಾಡಿ ಸಿಎಂ ಮೂಲಕ ಪ್ರಧಾನಮಂತ್ರಿ ಪರಿಹಾರ ನಿಧಿ ಗೆ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ತಿಳಿಸಿದರು.
ಪತ್ರಕರ್ತರೊಂದಿಗೆ ಮಾತ ನಾಡಿ, ಲಾಕ್‌ಡೌನ್ ಹಿನ್ನೆಲೆಯಲ್ಲಿ ಈ ತಿಂಗಳು ಬಸ್‌ಗಳು ಓಡಾಡುತ್ತಿಲ್ಲ. ಟಿಕೆಟ್ ಕಲೆಕ್ಷನ್‌ನಿಂದ ಬರುತ್ತಿದ್ದ ಆದಾಯವೂ ಇಲ್ಲ. ಆದರೆ ಜೀವನ್ಮರಣದ ಪ್ರಶ್ನೆ ಬಂದಾಗ ಲಾಭ- ನಷ್ಟದ ಲೆಕ್ಕ ಹಾಕಬಾರದು. ಕೆಎಸ್‌ಆರ್‌ಟಿಸಿ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವ ವಿಚಾರ ಸರಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು. ಮುಂದಿನ ತಿಂಗಳು ಇದು ಚರ್ಚೆಗೆ ಬರುವ ನಿರೀಕ್ಷೆಯಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.