Kukke Subrahmanya; ಸರಕಾರದ ವೈಫಲ್ಯ ಬಗ್ಗೆ ಜನಜಾಗೃತಿ; ನಿಖಿಲ್‌ ಕುಮಾರಸ್ವಾಮಿ


Team Udayavani, Sep 23, 2024, 9:29 PM IST

11

ಸುಬ್ರಹ್ಮಣ್ಯ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದ್ದು, ಈ ಅವಧಿಯಲ್ಲಿ ಸರಕಾರ ಆಡಳಿತದಲ್ಲಿ ಸಂಪೂರ್ಣ ವೈಫ‌ಲ್ಯ ಕಂಡಿದೆ. ರಾಜ್ಯಾದ್ಯಂತ ಪ್ರವಾಸ ನಡೆಸಿ ರಾಜ್ಯ ಸರಕಾರದ ವೈಫಲ್ಯ, ಭ್ರಷ್ಟಾಚಾರ, ಹಗರಣಗಳನ್ನು ಜನರ ಮುಂದಿರಿಸಿ ಜಾಗೃತಿ ನಡೆಸುವ ಕೆಲಸವನ್ನು ವಿಪಕ್ಷವಾಗಿ ನಾವು ಮಾಡುತ್ತಿದ್ದೇವೆ ಎಂದು ರಾಜ್ಯ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜತೆ ಮಾತನಾಡಿದರು. ಅವರು ಪತ್ನಿ, ಮಗುವಿನೊಂದಿಗೆ ದೇವರ ದರ್ಶನ ಪಡೆದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್‌ ಉಪಾಧ್ಯಕ್ಷ ಜಾಕೆ ಮಾಧವ ಗೌಡ, ಕಡಬ ತಾಲೂಕು ಜೆಡಿಎಸ್‌ ಅಧ್ಯಕ್ಷ ಸಯ್ಯದ್‌ ಮೀರಾ ಸಾಹೇಬ್‌, ಪ್ರಮುಖರಾದ ಸಂತೋಷ್‌ ಜಾಕೆ, ಗೋಪಾಲ ಎಣ್ಣೆಮಜಲ್‌, ಶಿವರಾಮ ಯೇನೆಕಲ್‌, ಡಾ| ಎ.ಎ.ತಿಲಕ್‌, ವಿಶ್ವನಾಥ ನಡುತೋಟ, ನಾರಾಯಣ ಅಗ್ರಹಾರ, ಲೊಕೇಶ ಬಿ.ಎನ್‌., ಜಯರಾಮ ಕಟ್ಟೆಮನೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

Uddav-2

Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್‌ ಶಿವಸೇನೆ ಇಂಗಿತ!

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

10

Sullia: ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್‌, ಶೂ ಕಳವು

GST

Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ

fadnavis

Maharashtra; ಫ‌ಡ್ನವೀಸ್‌ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.