ಕುಕ್ಕೆ ಸುಬ್ರಹ್ಮಣ್ಯ ರಾಜ್ಯದ ಶ್ರೀಮಂತ ದೇಗುಲ

Team Udayavani, Jan 15, 2020, 3:07 AM IST

kukke-subra

ಉಡುಪಿ: ನಾಗಾರಾಧನೆಗೆ ಪ್ರಸಿದ್ಧಿ ಪಡೆದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 100 ಕೋಟಿ ರೂ. ಎಂದು ಸರಕಾರ ಘೋಷಿಸಿದೆ. ರಾಜ್ಯದಲ್ಲಿ ಶ್ರೀಮಂತ ದೇವಸ್ಥಾನ ಎಂಬ ಅದರ ಪಟ್ಟ ಭದ್ರವಾಗಿದೆ. ಕಳೆದ 9 ತಿಂಗಳ ಸೇವೆಗಳ ಲೆಕ್ಕಾಚಾರ ನಡೆಸದೆ ಸರಕಾರ ಈ ಘೋಷಣೆ ಮಾಡಿರುವುದು ಅಚ್ಚರಿ ಮೂಡಿಸಿದೆ.

ರಾಜ್ಯ ಸರಕಾರಕ್ಕೆ ಅತೀ ಹೆಚ್ಚು ಆದಾಯ ತರುವ ಮೊದಲ 10 ದೇವಸ್ಥಾನಗಳ ಪಟ್ಟಿಯನ್ನು ಸರಕಾರ ಬಿಡುಗಡೆ ಮಾಡಿದೆ. ಒಂದು ವರ್ಷ ಅವಧಿಯಲ್ಲಿ ದೇವಸ್ಥಾನ ಗಳು ವಿವಿಧ ಮೂಲಗಳಿಂದ ಗಳಿಸಿರುವ ಆದಾ ಯದ ಆಧಾರದಲ್ಲಿ ಸ್ಥಾನಗಳನ್ನು ನೀಡಲಾಗಿದೆ.

ಅಚ್ಚರಿ ಮೂಡಿಸಿದ ಘೋಷಣೆ: 2018-19ನೇ ಸಾಲಿನಲ್ಲಿ ಏಪ್ರಿಲ್‌ನಿಂದ 2019ರ ಮಾರ್ಚ್‌ ತನಕ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯ 92,09,13,824 ರೂ. ಆಗಿತ್ತು. ಹಿಂದಿನ ವರ್ಷಗಳಲ್ಲಿ ವಾರ್ಷಿಕ ಲೆಕ್ಕವನ್ನು ಈ ನಡುವಿನ ಅವಧಿಯನ್ನು ಪರಿಗಣಿಸಿ ನಡೆಸಲಾಗುತ್ತಿತ್ತು.

ಆದರೆ 2019ರ ಮಾರ್ಚ್‌ನಿಂದ 2020ರ ಜನವರಿ ತನಕದ ಲೆಕ್ಕಾಚಾರ ಇನ್ನೂ ಆಗಿಲ್ಲ. ಇದರ ನಡುವೆ ಸರಕಾರ ದೇಗುಲದ ಆದಾಯ 100 ಕೋ.ರೂ ಎಂದು ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಕಳೆದ 9 ತಿಂಗಳ ಅಂದಾಜು ಸೇವೆಗಳ ಪರಿಗಣಿಸಿ ಸರಕಾರ ಆದಾಯ 100 ಕೋಟಿ ರೂ. ಎಂದು ಘೋಷಿಸಿರುವ ಸಾಧ್ಯತೆಯಿದೆ.

ಕೊಲ್ಲೂರು ದ್ವಿತೀಯ: ಪಟ್ಟಿಯಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ. 40ರಿಂದ 42 ಕೋಟಿ ರೂ. ಆದಾಯದ ಕಟೀಲು ದುರ್ಗಾಪರಮೇಶ್ವರಿ ದೇಗುಲ 3ನೇ ಸ್ಥಾನ ಪಡೆದಿದೆ.

ದೇಗುಲ ಆದಾಯ (ಕೋ.ರೂ.) ಸ್ಥಾನ
ಕೊಲ್ಲೂರು ಮೂಕಾಂಬಿಕಾ 90 ಕೋ.ರೂ. 2
ಕಟೀಲು ದುರ್ಗಾಪರಮೇಶ್ವರಿ 40ರಿಂದ 42 3
ಮೈಸೂರು ಚಾಮುಂಡೇಶ್ವರಿ 30ರಿಂದ 33 4
ನಂಜನಗೂಡು ಶ್ರೀಕಂಠೇಶ್ವರ 15ರಿಂದ 20 5
ಬೆಳಗಾವಿ ಸವದತ್ತಿ ಯಲ್ಲಮ್ಮ 15ರಿಂದ 17 6
ಶ್ರೀ ಮಂದಾರ್ತಿ 10ರಿಂದ 12 7
ಕೊಪ್ಪಳ ಗುಳ್ಳಮ್ಮ 8ರಿಂದ 10 8
ಬೆಂಗಳೂರು ಬನಶಂಕರಿ 8ರಿಂದ 10 9
ದೊಡ್ಡಬಳ್ಳಾಪುರ ಘಾಟಿ ಸುಬ್ರಹ್ಮಣ್ಯ 8ರಿಂದ 10 10

* ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.