Theft Case: ಕುಕ್ಕೆ; ದೇವಸ್ಥಾನದಿಂದ ಕಳವು; ಆರೋಪಿ ಸೆರೆ

Team Udayavani, Nov 6, 2024, 11:40 PM IST

Theft Case: ಕುಕ್ಕೆ; ದೇವಸ್ಥಾನದಿಂದ ಕಳವು; ಆರೋಪಿ ಸೆರೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಿಂದ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿ ಸಿದಂತೆ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ ಮೂಲದ ವೀರಣ್ಣ ಗೌಡ (26) ಬಂಧಿತ. ನ. 3ರಂದು ರಾತ್ರಿ ಅಭಯ ಆಂಜನೇಯ ದೇವಸ್ಥಾನದಿಂದ ಪೂಜಾ ಸೊತ್ತುಗಳು ಹಾಗೂ ಸಿಸಿ ಕೆಮರಾದ ಸೊತ್ತುಗಳು ಕಳ್ಳತನ ಆಗಿತ್ತು. ಕುಕ್ಕೆ ದೇವಳದ ಕಾರ್ಯನಿರ್ವಹಣಾಧಿಕಾರಿ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಸುಬ್ರಹ್ಮಣ್ಯ ಪೊಲೀಸರು ತನಿಖೆ ನಡೆಸಿ ಸಿಸಿ ಕೆಮರಾದ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ದೇಗುಲದ ಪಾರ್ಕಿಂಗ್‌ ಜಾಗದಲ್ಲಿ ಸುತ್ತಾಡುತ್ತಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಪತ್ತೆ ಹಚ್ಚಿ, ವಿಚಾರಣೆ ನಡೆಸಿ, ಕಳವು ನಡೆಸಿದ ಸೊತ್ತುಗಳನ್ನು ಬೇರೊಂದು ಕಡೆ ಮೂಟೆ ಕಟ್ಟಿ ಇರಿಸಲಾಗಿದ್ದಲ್ಲಿಂದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಮಾರ್ಗದರ್ಶನದಲ್ಲಿ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಯ ಎಸ್ಸೆ„ ಕಾರ್ತಿಕ್‌ ನೇತೃತ್ವದಲ್ಲಿ ಮಹೇಶ್‌ ಎಂ.ಕೆ., ಆಕಾಶ್‌, ನವೀನ್‌, ಸಂಧ್ಯಾ, ಮಹೇಶ್‌, ಸತೀಶ್‌, ಪರಮೇಶ್‌ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

2

Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.

1

Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.