Kumbla: ಉದ್ಯೋಗ ಭರವಸೆ ನೀಡಿ ವಂಚನೆ: ಕೇಸು
Team Udayavani, Oct 8, 2024, 9:15 PM IST
ಕುಂಬಳೆ: ಸಿ.ಪಿ.ಸಿ.ಆರ್.ಐ.ಯಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಭರವಸೆ ನೀಡಿ 15,05,796 ರೂಪಾಯಿ ಪಡೆದು ವಂಚಿಸಿದ ಆರೋಪದಂತೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಿದೂರು ಪದಕ್ಕಲ್ ಹೌಸ್‌ನ ನಿಶ್ಚಿತಾ ಶೆಟ್ಟ ಅವರು ನೀಡಿದ ದೂರಿನಂತೆ ಶೇಣಿ ಬಲ್ಲಕಲ್ಲು ನಿವಾಸಿ ಸಚಿತಾ ರೈ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಪ್ರಸ್ತುತ ಬಾಡೂರು ಎಎಲ್‌ಪಿ ಶಾಲೆಯಲ್ಲಿ ಅಧ್ಯಾಪಿಕೆಯಾಗಿರುವ ಸಚಿತಾ ರೈ ಮಾಜಿ ಡಿವೈಎಫ್‌ಐ ಬ್ಲಾಕ್ ಸಮಿತಿ ಸದಸ್ಯೆ, ಬಾಲಸಂಘ ಜಿಲ್ಲಾ ಸಮಿತಿ ಸದಸ್ಯೆಯಾಗಿಯೂ ಕಾರ್ಯಾಚರಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.