Kundapura: ಪೆಟ್ರೋಲ್ ಹಾಕಿಸಿ ಹಲ್ಲೆ: ಪ್ರಕರಣ ದಾಖಲು
Team Udayavani, Sep 17, 2024, 8:45 PM IST
ಕುಂದಾಪುರ: ತನ್ನ ವಾಹನಕ್ಕೆ ಪೆಟ್ರೋಲ್ ಹಾಕಿಸಿಕೊಂಡು ನಂತರ ಹಣ ಕೇಳಿದಾಗ ಪೆಟ್ರೋಲ್ ಬಂಕ್ ನ ಸೇಲ್ಸ್ ಮ್ಯಾನ್ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿದಂತಹ ಘಟನೆ ನಡೆದಿದೆ.
ಕರ್ಕುಂಜೆ ಗ್ರಾಮದ ನೆಂಪು ಸೌಪರ್ಣಿಕಾ ಪೆಟ್ರೋಲ್ ಬಂಕ್ನಲ್ಲಿ ಸೇಲ್ಸ್ಮನ್ ಆಗಿ ಕೆಲಸ ಮಾಡುತ್ತಿದ್ದ ಹಾವೇರಿ ಜಿಲ್ಲೆಯ ಕೆಂಚಪ್ಪ (20) ಅವರಿಗೆ ರಾಘವೇಂದ್ರ, ಶಬರೀಶ ಅವರು ಬೈಕ್ಗೆ 100 ರೂ. ಪೆಟ್ರೋಲ್ ಹಾಕಿಸಿ, ಹಣ ಕೇಳಿದಾಗ ಹಲ್ಲೆ ಮಾಡಿ ಬೆದರಿಕೆ ಹಾಕಿ ಹೋಗಿದ್ದಾರೆ.
ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!
Naxal Encounter: ಬಂಧಿತ ಸುರೇಶ್ ಅಂಗಡಿ ಮಾಹಿತಿಯಂತೆ ʼಆಪರೇಷನ್ ವಿಕ್ರಂ ಗೌಡʼ
Naxal Encounter: ನಕ್ಸಲ್ ವಿಕ್ರಂ ಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಹೊಂದಿದ್ದ: ಡಿಜಿಪಿ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.