ಕುಂದಾಪುರ : ಮಳೆಯ ಅಬ್ಬರ ಕಡಿಮೆಯಾದರೂ ಕಡಲಬ್ಬರ ಬಿರುಸು!
Team Udayavani, Jul 9, 2020, 4:33 PM IST
ಕುಂದಾಪುರ : ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆಯಾದರೂ ಸಮುದ್ರ ತೀರದಲ್ಲಿ ಕಡಲ ಅಬ್ಬರ ಬಿರುಸುಗೊಂಡಿದೆ.
ಕುಂದಾಪುರ ಪರಿಸರದಲ್ಲಿ ಕೆಲವು ದಿನಗಳ ಹಿಂದೆ ಬಾರಿ ಮಳೆಯಾಗುತಿತ್ತು ಆದರೆ ಎರಡು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದೆ ಆದರೂ ಸಮುದ್ರದಲ್ಲಿ ದೈತ್ಯ ಅಲೆಗಳ ಅಬ್ಬರ ಮಾತ್ರ ಕಡಿಮೆಯಾಗಿಲ್ಲ, ಇದರಿಂದ ತೀರದ ನಿವಾಸಿಗಳು ಆತಂಕದಲ್ಲಿ ದಿನದೂಡುವ ಪರಿಸ್ಥಿತಿ ಮನೆಮಾಡಿದೆ.
ಕುಂದಾಪುರ ಪರಿಸರದ ಕಡಲ ತೀರದ ಕೆಲವೊಂದು ಪ್ರದೇಶಗಳಲ್ಲಿ ದೈತ್ಯಾಕಾರದ ಅಲೆಗಳು ದಡಕ್ಕೆ ಬಡಿಯುತ್ತಿರುವುದರಿಂದ ಕಡಲ್ಕೊರೆತದ ಭೀತಿ ಎದುರಾಗಿದೆ, ಅದೇ ರೀತಿ ಮರವಂತೆಯಲ್ಲಿಯೂ ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.