Kundapura ಬೈಕ್ ಢಿಕ್ಕಿ: ಪಾದಚಾರಿ, ಸವಾರರಿಗೆ ಗಾಯ
Team Udayavani, Dec 9, 2024, 11:52 PM IST
ಕುಂದಾಪುರ: ಬೈಕ್ ಢಿಕ್ಕಿಯಾಗಿ ಪಾದಚಾರಿ ಹಾಗೂ ಸವಾರರಿಬ್ಬರು ಗಾಯಗೊಂಡ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಮಂಜುನಾಥ ಭಟ್ ಹೆದ್ದಾರಿ ದಾಟುತ್ತಿದ್ದಾಗ ಸವಾರ ರೋಹಿತ್ ಅವರ ಬೈಕ್ ಢಿಕ್ಕಿಯಾಗಿದೆ. ರೋಹಿತ್ ಹಾಗೂ ಸಹ ಸವಾರ ದಕ್ಷ್ ಕೂಡ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.