Kundapura ಚಾಲಕನ ನಿಯಂತ್ರಣ ತಪ್ಪಿ ಪಿಕಪ್‌ ವಾಹನ ಪಲ್ಟಿ ; ಚಾಲಕ ಪಾರು


Team Udayavani, Jul 15, 2024, 11:20 PM IST

Kundapura ಚಾಲಕನ ನಿಯಂತ್ರಣ ತಪ್ಪಿ ಪಿಕಪ್‌ ವಾಹನ ಪಲ್ಟಿ ; ಚಾಲಕ ಪಾರು

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಮುಳ್ಳಿಕಟ್ಟೆಯ ಜಂಕ್ಷನ್‌ ಬಳಿ ಹಣ್ಣುಸಾಗಿಸುತ್ತಿದ್ದ ಪಿಕಪ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸೋಮವಾರ ಸಂಭವಿಸಿದೆ.

ಚಾಲಕನಿಗೆ ಸಣ್ಣಪುಟ್ಟ ಗಾಯ ಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಿಕಪ್‌ ಹುಬ್ಬಳ್ಳಿಯಿಂದ ಉಡುಪಿ ಕಡೆಗೆ ವೇಗವಾಗಿ ಬರುತ್ತಿದ್ದು, ಮುಳ್ಳಿಕಟ್ಟೆಯ ಜಂಕ್ಷನ್‌ ಬಳಿ ಇಟ್ಟಿದ್ದ ಬ್ಯಾರಿಕೇಡ್‌ ಕಂಡು ಏಕಾಏಕಿ ಬ್ರೇಕ್‌ ಹಾಕಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಹೆದ್ದಾರಿಯ ಇನ್ನೊಂದು ಬದಿಗೆ ಬಿದ್ದಿದೆ.

ಟಾಪ್ ನ್ಯೂಸ್

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.