Kundapura: ಫೈನಾನ್ಸ್ ಸಾಲ ವಸೂಲಿಗಾರನಿಂದ ವಂಚನೆ
Team Udayavani, Sep 5, 2024, 10:30 PM IST
ಕುಂದಾಪುರ: ಕುಂದಾಪುರದ ಸ್ಪಂದನ ಪೂರ್ತಿ ಫೈನಾನ್ಸ್ ಹಣಕಾಸು ಸಂಸ್ಥೆಯ ಲೋನ್ ಆಫೀಸರ್ ರಾಘವೇಂದ್ರ ಅವರು ಸಾಲ ವಸೂಲಿಯ ಕಂತಿನಲ್ಲಿ ಸಂಗ್ರಹವಾದ 78 ಸಾವಿರ ರೂ.ಗಳನ್ನು ವಂಚಿಸಿದ ಕುರಿತು ಪ್ರಕರಣ ದಾಖಲಾಗಿದೆ.
ರಾಘವೇಂದ್ರ 401 ಗ್ರಾಹಕರ ಸಾಲದ ಕಂತನ್ನು ವಸೂಲಿ ಮಾಡುವ ಜವಾಬ್ದಾರಿ ಹೊಂದಿದ್ದು, ಅದರಲ್ಲಿ 27 ಸಾಲಗಾರರ ಸಾಲದ ಕಂತಿನ ಬಾಬ್ತು 78,650 ರೂ.ಗಳನ್ನು ಮಾಸಿಕವಾಗಿ ವಸೂಲಿ ಮಾಡಿ ಸಂಸ್ಥೆಯ ಸ್ಲಿಪ್ನಲ್ಲಿ ಸಾಲಗಾರರ ಸಹಿ ಪಡೆದುಕೊಂಡಿದ್ದಾನೆ. ಇಬ್ಬರು ಗ್ರಾಹಕರ ಸಾಲದ ಕಂತನ್ನು ತನ್ನ ಮೊಬೈಲ್ಗೆ ಹಾಕಿಸಿಕೊಂಡು ಹಣವನ್ನು ಸಂಸ್ಥೆಗೆ ನೀಡದೆ ಮೋಸ ಮಾಡಿದ್ದಾಗಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.