Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ

Team Udayavani, Sep 24, 2024, 6:45 AM IST

Kundapura 3ದಿನ ಕಳೆದರೂ ಸಿಗದ ರುಂಡ; ಮುಂದುವರಿದ ಶೋಧ

ಕುಂದಾಪುರ: ಸೇನಾಪುರ ಗ್ರಾಮದ ಗುಡ್ಡಮ್ಮಾಡಿಯ ನಿವಾಸಿ ಕರುಣಾಕರ ಶೆಟ್ಟಿ (72) ಅವರ ಮೃತದೇಹವು ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಶನಿವಾರ ಗುಜ್ಜಾಡಿ ಗ್ರಾಮದ ಕಳಿಹಿತ್ಲುವಿನ ಪಂಚಗಂಗಾವಳಿ ಹೊಳೆಯಲ್ಲಿ ಪತ್ತೆಯಾಗಿದ್ದು, ಮೂರು ದಿನ ಕಳೆದರೂ ಇನ್ನೂ ತಲೆ ಮಾತ್ರ ಪತ್ತೆಯಾಗಿಲ್ಲ. ಸೋಮವಾರವೂ ರುಂಡಕ್ಕಾಗಿ ಗಂಗೊಳ್ಳಿ ಠಾಣಾ ಪೊಲೀಸರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯಿತು.

ಗಂಗೊಳ್ಳಿ ಎಸ್‌ಐ ಹರೀಶ್‌ ಆರ್‌. ಮಾರ್ಗದರ್ಶನದಲ್ಲಿ ಸಿಬಂದಿಯ ಸಹಕಾರದೊಂದಿಗೆ ಸ್ಥಳೀಯ ಮುಳುಗು ತಜ್ಞ ದಿನೇಶ್‌ ಖಾರ್ವಿ ನೇತೃತ್ವದಲ್ಲಿ ರುಂಡಕ್ಕಾಗಿ ಹುಡುಕಾಟ ನಡೆಯಿತು. ಸೋಮವಾರ ಸ್ಥಳೀಯ ಮೀನುಗಾರರು ಸಹ ಪತ್ತೆ ಕಾರ್ಯದಲ್ಲಿ ಭಾಗಿಯಾದರು. ದೋಣಿಯ ಮೂಲಕ ಶೋಧ ಕಾರ್ಯಾಚರಣೆ ನಡೆದರೂ, ಯಾವುದೇ ಪ್ರಯೋಜನವಾಗಿಲ್ಲ.

ಸಾವಿಗೆ ಕಾರಣ ನಿಗೂಢ: ಕರುಣಾಕರ ಶೆಟ್ಟಿಯವರ ಸಾವಿಗೆ ಕಾರಣ ನಿಗೂಢವಾಗಿದೆ. ಸೆ. 19ರ ರಾತ್ರಿ ನಾಪತ್ತೆಯಾಗಿದ್ದು, ಸೆ. 21ರ ಬೆಳಗ್ಗೆ ಮೃತದೇಹ ಕಳಿಹಿತ್ಲುವಿನ ಹೊಳೆಯಲ್ಲಿ ಪತ್ತೆಯಾಗಿತ್ತು. ಬಂಟ್ವಾಡಿಯ ಸೇತುವೆಯಿಂದ ಕುತ್ತಿಗೆಗೆ ಹಗ್ಗ ಕಟ್ಟಿಕೊಂಡು ಹಾರಿರಬಹುದೇ? ಹಾಗೆ ಹಾರಿದಾಗ ದೇಹ ಹಾಗೂ ತಲೆ ಬೇರ್ಪಟ್ಟಿರಬಹುದೇ? ಅಥವಾ ಯಾರಾದರೂ ಕೊಲೆ ಮಾಡಿ ಹೀಗೆ ನದಿಗೆ ಎಸೆದಿರಬಹುದೇ ಎನ್ನುವ ಸಂಶಯವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದ್ದು, ಪೊಲೀಸರ ತನಿಖೆ ಮುಂದುವರಿದಿದೆ.

ಟಾಪ್ ನ್ಯೂಸ್

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Murder-Represent

Bengaluru: ಅಕ್ರಮ ಸಂಬಂಧವೇ ನೇಪಾಲಿ ಮಹಿಳೆಯ ಕೊಲೆಗೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Fish: ಬಂಗುಡೆಗೆ ಬರ; ಮತ್ಸ್ಯೋದ್ಯಮಕ್ಕೆ ಹೊಡೆತ; 2 ತಿಂಗಳಾದರೂ ಸುಧಾರಣೆ ಇಲ್ಲ

Fish: ಬಂಗುಡೆಗೆ ಬರ; ಮತ್ಸ್ಯೋದ್ಯಮಕ್ಕೆ ಹೊಡೆತ; 2 ತಿಂಗಳಾದರೂ ಸುಧಾರಣೆ ಇಲ್ಲ

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Karkala ಕೋರ್ಟ್‌ಗೆ ನಕ್ಸಲ್‌ ಕನ್ಯಾಕುಮಾರಿ, ರಮೇಶ್‌

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

Udupi; ಗೀತಾರ್ಥ ಚಿಂತನೆ-44: ಸ್ವಭಾವಕ್ಕೆ ತಕ್ಕುದಾಗಿ ವ್ಯಕ್ತಿಯ ಬೆಳವಣಿಗೆ

accident

Kaup; ಮೂಳೂರು: ಪಾದಯಾತ್ರೆ ಹೋಗುತ್ತಿದ್ದ ಭಕ್ತರಿಗೆ ಕಾರು ಢಿಕ್ಕಿ; ಮೂವರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.