Kundapura: ಕಾರು ಢಿಕ್ಕಿಯಾಗಿ ಕೆರ್ಗಾಲು ಗ್ರಾಮದ ಪಾದಚಾರಿ ಸಾವು
Team Udayavani, Oct 28, 2024, 1:34 AM IST
ಕುಂದಾಪುರ: ಕಾರು ಢಿಕ್ಕಿಯಾಗಿ ಪಾದಚಾರಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಸಾವನ್ನಪ್ಪಿದ ಘಟನೆ ರವಿವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರ ನಾವುಂದದಲ್ಲಿ ಸಂಭವಿಸಿದೆ.
ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆಯ ಗೋಳಿಕಟ್ಟೆ ನಿವಾಸಿ ಭದ್ರ (45) ಮೃತಪಟ್ಟವರು. ಬೈಂದೂರಿನಿಂದ ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ ಕಾರು ಭದ್ರ ಅವರಿಗೆ ಢಿಕ್ಕಿಯಾಗಿತ್ತು. ಬೈಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.