Kundapura: ಬೀಜಾಡಿ ಸಮುದ್ರ ತೀರದಲ್ಲಿ ಅಪರಿಚಿತ ಶವ ಪತ್ತೆ

Team Udayavani, Jul 31, 2024, 11:33 PM IST

Death-Body

ಕುಂದಾಪುರ: ಕೋಟೇಶ್ವರ ಸಮೀಪದ ಬೀಜಾಡಿ ಸಮುದ್ರದಲ್ಲಿ ಸುಮಾರು 35 ವರ್ಷದ ಅಪರಿಚಿತ ಯುವಕನ ಶವವೊಂದು ತೇಲಿ ಬಂದಿದೆ.

ಗಂಗೊಳ್ಳಿ ಕಡೆಯಿಂದ ಕೋಟೇಶ್ವರ ಕಡೆಗೆ ಸಮುದ್ರದಲ್ಲಿ ತೇಲಿ ಬಂದ ಅಪರಿಚಿತ ಯುವಕನ ಮೃತದೇಹ ಬಂದಿದ್ದು, ಸಮುದ್ರದಲ್ಲಿ ತೇಲಿ ಬರುತ್ತಿರುವ ಶವವನ್ನು ಗಮನಿಸಿದ ಸ್ಥಳೀಯರು ಕೊಡಲೇ ಪಂಚಾಯತ್‌ ಹಾಗೂ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳೀಯರ ಕಾರ್ಯಾಚರಣೆಯಿಂದ ಶವವನ್ನು ದಡ ಸೇರಿಸಲಾಯಿತು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಕುಂದಾಪುರ ಶವಗಾರಕ್ಕೆ ಸಾಗಿಸಿದರು. ವಾರಸುದಾರರು ಕುಂದಾಪುರ ಪೊಲೀಸ್‌ ಠಾಣೆಯನ್ನು ಸಂಪರ್ಕಿಸ ಬೇಕಾಗಿ ಕೋರಲಾಗಿದೆ.

ವ್ಯಕ್ತಿ ಆತ್ಮಹತ್ಯೆ
ಗಂಗೊಳ್ಳಿ: ಹೊಸಾಡು ಗ್ರಾಮದ ರಮೇಶ್‌ (54) ಅವರು ಕಾಯಿಲೆಯಿಂದ ಬಳಲುತ್ತಿದ್ದು, ಇದ ರಿಂದ ಮನನೊಂದು ಜೀವನದಲ್ಲಿ ಜುಗುಪ್ಸೆಗೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.