Kushtagi: ಬೈಕ್ ಸ್ಕಿಡ್ ಆಗಿ ಬಿಜೆಪಿ ಕಾರ್ಯಕರ್ತ ದುರ್ಮರಣ

Team Udayavani, Jun 27, 2023, 10:15 AM IST

1-kushtagi

ಕುಷ್ಟಗಿ: ಬೈಕ್ ಸ್ಕಿಡ್ ಆಗಿ ಬಿಜೆಪಿ ಕಾರ್ಯಕರ್ತರೊಬ್ಬರು ದುರ್ಮರಣಕ್ಕೀಡಾದ ಘಟನೆ ನಡೆದಿದೆ.

ಕಲಾಲಬಂಡಿ ಗ್ರಾಮದ ಬಿಜೆಪಿ ಕಾರ್ಯಕರ್ತ ಶರಣಪ್ಪ ಪರಸಪ್ಪ ಹಿರೇಮನಿ (37) ದುರ್ಮರಣಕ್ಕೀಡಾದ ವ್ಯಕ್ತಿ.

ಶರಣಪ್ಪ ಕಳೆದ ಸೋಮವಾರ ಜೂ.27 ರಂದು ರಾತ್ರಿ ಬೈಕ್ ನಲ್ಲಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಕಲಾಲಬಂಡಿ ಗ್ರಾಮದ ಹೊರವಲಯದಲ್ಲಿ ರಸ್ತೆಯ ತಿರುವಿನಲ್ಲಿ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂದಕದಲ್ಲಿ ಬಿದ್ದು, ಸ್ಥಳದಲ್ಲಿ ಮೃತಪಟ್ಟಿದ್ದಾರೆ.

ಈ ಪ್ರಕರಣ ಜೂ.27ರ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಕುಷ್ಟಗಿ ಠಾಣೆಯ ಪಿಎಸೈ ಮೌನೇಶ ರಾಠೋಡ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೃತ ಶರಣಪ್ಪ ಹಿರೇಮನಿ ಅವರ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕುಷ್ಟಗಿ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.