ಕುಷ್ಟಗಿ: ಸಿ.ಸಿ. ಸ್ಲ್ಯಾಬ್ ಅವೈಜ್ಞಾನಿಕ: ಸ್ಥಳೀಯರ ಆರೋಪ
Team Udayavani, Jun 15, 2022, 3:11 PM IST
ಕುಷ್ಟಗಿ: ಕಂದಕೂರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಸಿಮೆಂಟ್ ಕಾಂಕ್ರೀಟ್ ಸ್ಲ್ಯಾಬ್ ಅವೈಜ್ಞಾನಿಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.
ಲೋಕೋಪಯೋಗಿ ಇಲಾಖೆಯ 28 ಲಕ್ಷ ರೂ. ವೆಚ್ಚದ ಕಾಮಗಾರಿಯನ್ನು ಗಿರೀಶ ಕೆ. ಎಂಬವರು ಗುತ್ತಿಗೆ ನಿರ್ವಹಿಸುತ್ತಿದ್ದಾರೆ.
ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಿಂದ ಬನ್ನಿ ಗಿಡದವರೆಗೆ ಸಿಸಿ ರಸ್ತೆ, ಚರಂಡಿ ಹಾಗೂ ಸಿಡಿ ನಿರ್ಮಿಸಬೇಕಿದೆ. ಗುತ್ತಿಗೆದಾರರು ಸಿ.ಸಿ. ಸ್ಲ್ಯಾಬ್ ನಿರ್ಮಾಣಕ್ಕೆ ಪಾಟೀಕಲ್ಲು ಬಳಸುತ್ತಿದ್ದು, ಈ ಸಿಡಿ ಬಾಳಿಕೆ ಬರುವುದಿಲ್ಲ. ಈ ಸಿಡಿ ಬಹುಬೇಗನೆ ಕುಸಿಯುವ ಸಾದ್ಯತೆಗಳಿವೆ ಎಂದು ಗ್ರಾಮದ ಶರಣಪ್ಪ ತಾವರಗೇರಿ ಆರೋಪಿಸಿದ್ದಾರೆ.
ಸಿಡಿ ನಿರ್ಮಾಣ ದುರ್ಬಲವಾಗಿದ್ದು, ಪಾಟೀಕಲ್ಲು ಬದಲಿಗೆ ವೈಜ್ಞಾನಿಕವಾಗಿ ಸಿಡಿ ನಿರ್ಮಿಸಬೇಕಿದೆ. ಕಾಟಾಚಾರಕ್ಕೆ ಕಾಮಗಾರಿ ನಡೆಸದೇ ವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳಬೇಕೆಂಬುದು ಸ್ಥಳೀಯರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.