14 ಕುರಿಗಳ ಸಾವು : ಕರುಳು ಬೇನೆಯಿಂದ ಸಾವನ್ನಪ್ಪಿರುವುದಾಗಿ ವೈದ್ಯಾಧಿಕಾರಿ ಹೇಳಿಕೆ
Team Udayavani, Apr 9, 2022, 4:55 PM IST
ಕುಷ್ಟಗಿ: ಬಿಸಿಲಿನ ತೀವ್ರತೆ ತಾಪಮಾನಕ್ಕೆ ಕುಷ್ಟಗಿ ತಾಲೂಕಿನ ಹೊನಗಡ್ಡಿ ಗ್ರಾಮದಲ್ಲಿ 14 ಕುರಿಗಳು ಮೃತಪಟ್ಟಿವೆ.
ಕುರಿಗಾಯಿಗಳಾದ ಶರಣಪ್ಪ ಮ್ಯಾದನೇರಿ ಹಾಗೂ ಮಲ್ಲಿಕಾರ್ಜುನ ತಿರಸನಗುಡ್ಡ ಅವರಿಗೆ ಸೇರಿದ 14 ಕುರಿಗಳಾಗಿವೆ.
ಸ್ಥಳಕ್ಕೆ ಪಶು ವೈದ್ಯಕೀಯ ಇಲಾಖೆ ವೈದ್ಯಾಧಿಕಾರಿ ಡಾ. ಸಂತೋಷ ಕುದರಿ ಭೇಟಿ ನೀಡಿ ಕುರಿಗಳು ಕರುಳು ಬೇನೆಯಿಂದ ಸಾವನಪ್ಪಿರುವುದಾಗಿ ತಿಳಿಸಿದ್ದಾರೆ. ಬಿಸಿಲು ತಾಪಮಾನದಿಂದ ರೋಗ ಉಲ್ಬಣಿಸುವ ಸಾಧ್ಯತೆಗಳಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಕುರಿಗಳಿಗೆ ರೋಗ ನಿರೋಧಕ ಚುಚ್ಚುಮದ್ದು ಹಾಕಿಸದೇ ಈ ರೋಗ ನಿಯಂತ್ರಿಸುವುದು ಕಷ್ಟ. ಇದರ ರೋಗ ಲಕ್ಷಣಗಳು ಕಂಡು ಬಂದಲ್ಲಿ ಪಶು ವೈದ್ಯರ ಗಮನಕ್ಕೆ ತರಬೇಕೆಂದು ಡಾ.ಸಂತೋಷ ಕುದರಿ ತಿಳಿಸಿದ್ದಾರೆ.
ಇದನ್ನೂ ಓದಿ : ನ್ಯಾಯಾಲಯದ ಮೂಲಕವೇ ಜ್ಞಾನೇಂದ್ರ ವಿರುದ್ಧ ಪ್ರಕರಣ: ನಲಪಾಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.