ಶಿರೂರ ಶ್ರೀ ಸಿದ್ದೇಶ್ವರ ಜಾತ್ರೆ ನಿಮಿತ್ತ ಕುಸ್ತಿ ಪಂದ್ಯಾವಳಿಗೆ ಚಾಲನೆ
Team Udayavani, Jan 8, 2021, 12:22 PM IST
ಶಿರೂರ: ಸ್ಥಳೀಯ ಶ್ರೀ ಸಿದ್ಧೇಶ್ವರ ದೇವರ ಜಾತ್ರೆ ಹಾಗೂ ಲಿಂ| ಸಿದ್ಧಲಿಂಗ ಸ್ವಾಮೀಜಿಗಳ ಪುಣ್ಯಸ್ಮರಣೆ ನಿಮಿತ್ತ ಜಾತ್ರಾ ಕಮಿಟಿ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿ ಹಮ್ಮಿಕೊಂಡಿತ್ತು.
ಗ್ರಾಮದ ಓಣಿಗಳಾದ ಕಮ್ಮಾರ ಓಣಿ, ಲಂಗಟದವರ ಓಣಿ, ದೊಡ್ಡೋಣಿ, ಗೌಡರ ಓಣಿ, ಪಂಚಪ್ಪನ ಪೇಟೆ, ನೇಕಾರ ಪೇಟೆ ಓಣಿಯ ಕುಸ್ತಿಪಟುಗಳು ಹಲಗೆ ಬಾರಿಸುತ್ತ ಕೇಸರಿ ಧ್ವಜ ಹಿಡಿದು ಘೋಷಣೆ ಕೂಗುತ್ತ ಕುಸ್ತಿ ಕಣಕ್ಕೆ ಆಗಮಿಸಿದರು.
ಪಂದ್ಯಾವಳಿ ವೀಕ್ಷಣೆಗೆ ಆಗಮಿಸಿದ ಅಭಿಮಾನಿಗಳ ಸಂಭ್ರಮ ಕೇಕೆ ಚಪ್ಪಾಳೆಗಳ ನಡುವೆ ಯುವ ಫೈಲ್ವಾನರು ಕಣಕ್ಕೆ ಇಳಿದು ಸಾಹಸ ಶಕ್ತಿ ಮೆರೆದರು.
ಲಕ್ಕುಂಡಿ, ಧಾರವಾಡ, ಬೆಳಗಾವಿ ಜಿಲ್ಲೆ, ಬೆಳಗಲ್ಲ ಮತ್ತು ಶಿರೂರು, ಬೇವಿಮಟ್ಟಿ, ಸೂಳೆಭಾವಿ, ರಕ್ಕಸಗಿ, ಕಾತರಕಿ, ಕಮತಗಿ ಸೇರಿದಂತೆ ಹಲವಾರು ಗ್ರಾಮಗಳಿಂದ ನೂರಕ್ಕೂ ಹೆಚ್ಚು ಕುಸ್ತಿ ಪಟುಗಳು ಭಾಗವಹಿಸಿ ಪಂದ್ಯಾವಳಿ ಮೆರಗು ಹೆಚ್ಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.