ಕುತ್ತಾರಗುತ್ತು ಚಂದ್ರಹಾಸ ಅಡ್ಯಂತಾಯ 75ನೇ ಜನ್ಮ ದಿನಾಚರಣೆ

ನಾಳೆ ಅಡ್ಯಾರ್‌ ಗಾರ್ಡನ್‌ನಲ್ಲಿ "ಚಂದ್ರಾಮೃತ"

Team Udayavani, Aug 4, 2023, 12:58 AM IST

75

ಉಳ್ಳಾಲ: ಸಾಮಾಜಿಕ, ಧಾರ್ಮಿಕ ಸಹಿತ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಕುತ್ತಾರಗುತ್ತು ಚಂದ್ರಹಾಸ ಅಡ್ಯಂತಾಯ ಅವರ 75ನೇ ಜನ್ಮದಿನದ ಅಂಗವಾಗಿ “ಚಂದ್ರಾಮೃತ’ ಕಾರ್ಯಕ್ರಮ ಆ. 5ರಂದು ಸಂಜೆ 4ಕ್ಕೆ ಅಡ್ಯಾರ್‌ನಲ್ಲಿರುವ “ಅಡ್ಯಾರ್‌ ಗಾರ್ಡನ್‌ನ ವಿ.ಕೆ. ಆಡಿಟೋರಿಯಂ’ನಲ್ಲಿ ನಡೆಯಲಿದೆ ಎಂದು ಕುತ್ತಾರಗುತ್ತು ಚಂದ್ರಹಾಸ ಅಡ್ಯಂತಾಯ ಅಭಿನ‌ಂದನ ಸಮಿತಿ ಉಳ್ಳಾಲದ ಅಧ್ಯಕ್ಷ ಪ್ರಸಾದ್‌ ರೈ ಕಲ್ಲಿಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಚಂದ್ರಹಾಸ ಅವರು ಹೊಟೇಲ್‌ ಉದ್ಯಮದೊಂದಿಗೆ, ಧಾರ್ಮಿಕ, ಸಮಾಜ ಸೇವೆ, ರಂಗಭೂಮಿ, ಚಿತ್ರರಂಗ, ಶೈಕ್ಷಣಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಉತ್ತಮ ಸಂಘಟಕರಾಗಿ ಸಮಾಜದಲ್ಲಿ ಸರ್ವಧರ್ಮ ಸಮನ್ವಯದ ಜೀವನ ನಡೆಸುತ್ತಿದ್ದಾರೆ. ಅವರ 75ನೇ ಜನ್ಮ ದಿನವನ್ನು ಸಾಮಾಜಿಕ ಸೇವಾ ಕಾರ್ಯಕರ್ತರು, ಸಾಧಕರಿಗೆ ಗೌರವಾರ್ಪಣೆ, ಸಾಂಸ್ಕೃತಿಕ ಮತ್ತು ಅಭಿನಂದನೆ ಇತ್ಯಾದಿಗಳೊಂದಿಗೆ ವಿಶಿಷ್ಟವಾಗಿ ಆಚರಿಸಲು ಸಮಿತಿ ನಿರ್ಧರಿಸಿದ್ದೇವೆ ಎಂದರು.

ನಾಟೆಕಲ್ಲು ಸಮೀಪದ ತಿಬ್ಲೆಪದವು, ಪರಂಡೆಯಲ್ಲಿ ಪ್ರಯಾಣಿಕರ ಬಸ್‌ ತಂಗುದಾಣ ಉದ್ಘಾಟನೆ, ಅನಾರೋಗ್ಯ ಸೇರಿದಂತೆ ಆರ್ಥಿಕವಾಗಿ ಬಳಲುತ್ತಿರುವವರ ಕುಟುಂಬಕ್ಕೆ ಆರ್ಥಿಕ ಸಹಾಯ, ಶೈಕ್ಷಣಿಕ ಸಹಾಯಧನ, ಲ್ಯಾಪ್‌ಟಾಪ್‌ ವಿತರಣೆ, ಮೂವರು ಸಾಧಕಿಯರಿಗೆ ಗೌರವ, ಚಂದ್ರಹಾಸ ಅಡ್ಯಂತಾಯರ “ಬದುಕಿನ ಹೆಜ್ಜೆ “ಸಾಕ್ಷಚಿತ್ರ, ಅಭಿನಂದನೆ ಹಾಗೂ ಅರೆಹೊಳೆ ಪ್ರತಿಷ್ಠಾನ ಮಂಗಳೂರು ಅವರಿಂದ ನಂದಗೋಕುಲ ನೃತ್ಯವೈಭವ, ಸಂಗೀತ ರಸಮಂಜರಿ ನಡೆಯಲಿದೆ.

ನಿಟ್ಟೆ ಪರಿಗಣಿತ ವಿ.ವಿ.ಯ ಕುಲಾಧಿಪತಿ ಎನ್‌. ವಿನಯ ಹೆಗ್ಡೆ, ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌, ಸಂಸದ ನಳಿನ್‌ ಕುಮಾರ್‌ ಕಟೀಲು, ಶ್ರೀದೇವಿ ಎಜುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ| ಸದಾನಂದ ಶೆಟ್ಟಿ, ಕೇಂದ್ರ ಸರಕಾರದ ಸಣ್ಣ ಕೈಗಾರಿಕಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಉದಯಚಂದ್ರ ಡಿ. ಸುವರ್ಣ ಹಾಗೂ ಸಂಗೀತ ನಿರ್ದೇಶಕ ಗುರುಕಿರಣ್‌ ಭಾಗವಹಿಸಲಿದ್ದಾರೆ ಎಂದರು.

ಸಮಿತಿಯ ಗೌರವಾಧ್ಯಕ್ಷ ಕೆ.ಟಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರು, ಜತೆ ಕಾರ್ಯದರ್ಶಿ ಆನಂದ್‌ ಶೆಟ್ಟಿ ಭಟ್ನಗರ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.