Kumta ಲಿಫ್ಟ್‌ನಲ್ಲಿ ಎದೆಯ ಭಾಗ ಸಿಲುಕಿ ಕಾರ್ಮಿಕ ಸಾವು
Team Udayavani, Sep 11, 2024, 11:49 PM IST
ಕುಮಟಾ: ಲಿಫ್ಟ್ ನಲ್ಲಿ ಎದೆಯ ಭಾಗ ಸಿಲುಕಿಕೊಂಡ ಪರಿಣಾಮ ನಗರದ ಜಗದಂಬಾ ಎಲೆಕ್ಟ್ರಿಕಲ್ಸ್‌ನಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ರಾಜಸ್ಥಾನ ಜೋಧಪುರ್ ಮೂಲದ ಗೋಪಾಲಸಿಂಗ್ ಇಂದೋ (24) ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಅವರು ಗ್ರಾಹಕರಿಗೆ ಬೇಕಾದ ಸಾಮಗ್ರಿಗಳನ್ನು ತರಲು ಮೆಟ್ಟಿಲುಗಳ ಮೂಲಕ ಮಹಡಿಗೆ ತೆರಳಿದ್ದು, ಸಾಮಗ್ರಿಗಳನ್ನು ಲಿಫ್ಟ್‌ನಲ್ಲಿ ಹಾಕಿಕೊಂಡು ಕೆಳಗಡೆ ಬರುವಾಗ ಬಾಗಿಲಲ್ಲಿ ಎದೆಯ ಭಾಗ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟರು. ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
Murdeshwar: ನಾಲ್ವರು ವಿದ್ಯಾರ್ಥಿನಿಯರು ಸಮುದ್ರಪಾಲು; 1 ಶವ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.