Somwarpet ಮರ ಬಿದ್ದು ಕಾರ್ಮಿಕ ಸಾವು


Team Udayavani, May 5, 2024, 9:47 PM IST

Somwarpet ಮರ ಬಿದ್ದು ಕಾರ್ಮಿಕ ಸಾವು

ಸೋಮವಾರಪೇಟೆ: ಟಿಂಬರ್‌ ಕೆಲಸ ಮಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮರ ಬಿದ್ದು ಕಾರ್ಮಿಕರೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಮೀಪದ ಹಾನಗಲ್ಲು ಗ್ರಾಮದಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.

ತಾಲೂಕಿನ ಯಡವಾರೆ ಗ್ರಾಮದ ನಿವಾಸಿ ಮಿತ್ರೇಶ್‌ (42) ಮೃತಪಟ್ಟವರು.

ಹಾನಗಲ್ಲು ಗ್ರಾಮದಲ್ಲಿ ಚಂಗಪ್ಪ ಅವರಿಗೆ ಸೇರಿದ ತೋಟದಲ್ಲಿದ್ದ ಮರವನ್ನು ಜಮಾಲ್‌ ಮತ್ತು ಕವನ್‌ ಅವರು ಟಿಂಬರ್‌ ಗುತ್ತಿಗೆ ಪಡೆದಿದ್ದು, ಮಿತ್ರೇಶ್‌ ಕೆಲಸಕ್ಕೆ ತೆರಳಿದ್ದರು. ಮರ ಕಡಿಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಮತ್ತೊಂದು ಮರಕ್ಕೆ ಅಪ್ಪಳಿಸಿದ ಪರಿಣಾಮ, ಬುಡ ಸಹಿತ ಉರುಳಿದ ಮರ ಮಿತ್ರೇಶ್‌ ಅವರ ಮೇಲೆ ಬಿದ್ದಿತು. ತೀವ್ರ ಸ್ವರೂಪದ ಗಾಯಗಳಾಗಿ ಮಿತ್ರೇಶ್‌ ಮೃತಪಟ್ಟರು.

ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

 

ಟಾಪ್ ನ್ಯೂಸ್

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

2

Kundapura: ಒಂದು ಕರೆಗಾಗಿ 3-4 ಕಿ.ಮೀ. ನಡೆಯಬೇಕು!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.