Kumble: ಲಾರಿಗಳಲ್ಲಿ ಮಣ್ಣು ಸಾಗಾಟ ಸ್ಥಳೀಯರಿಂದ ತಡೆ, ದಂಡ ವಸೂಲಿ

Team Udayavani, Nov 3, 2023, 12:44 AM IST

MANNU

ಕುಂಬಳೆ: ಅನಂತಪುರ ದೇವರಗುಡ್ಡೆಯಿಂದ ಅನುಮತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಸಾಗಿಸುತ್ತಿದ್ದ ಲಾರಿಗಳನ್ನು ತಡೆ ಹಿಡಿದ ಸ್ಥಳೀಯರು ಅದನ್ನು ಕುಂಬಳೆ ಪೊಲೀಸರಿಗೊಪ್ಪಿಸಿದರು. ಕುಂಬಳೆ ಪೊಲೀಸರು ಸ್ಥಳಕ್ಕೆ ತೆರಳಿ 4 ಲಾರಿಗಳನ್ನು ವಶಕ್ಕೆ ತೆಗೆದುಕೊಂಡರು. ಬಳಿಕ ಅದನ್ನು ವೇಯಿಂಗ್‌ ಮೆಶಿನ್‌ನಲ್ಲಿ ತೂಕ ಮಾಡಿದಾಗ ಒಂದೊಂದು ಲಾರಿಯಲ್ಲಿ 4 ಟನ್‌ಗಿಂತಲೂ ಹೆಚ್ಚು ಮಣ್ಣು ಪತ್ತೆಯಾಗಿದೆ. ಬಳಿಕ 70 ಸಾವಿರ ರೂ. ದಂಡ ವಸೂಲಿ ಮಾಡಿ ಮಣ್ಣನ್ನು ತೆಗೆದ ಸ್ಥಳದಲ್ಲೇ ತಂದು ಹಾಕಲಾಗಿದೆ.

ಲಾರಿಯನ್ನು ಸೂಕ್ತ ಸಮಯದಲ್ಲಿ ಕಸ್ಟಡಿಗೆ ತೆಗೆದ ಕುಂಬಳೆ ಪೊಲೀಸರನ್ನು ಅನಂತಪುರ ಕ್ರಿಯಾ ಸಮಿತಿ ಅಭಿನಂದಿಸಿದೆ. ಇದೇ ವೇಳೆ ಮೋಟಾರು ವಾಹನ ಇಲಾಖೆಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ತಲುಪದ ಬಗ್ಗೆ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.