ಎ. 30ರ ವರೆಗೆ ಕೋರ್ಟ್‌ಗಳಿಗೆ ರಜೆ

Team Udayavani, Apr 14, 2020, 6:12 AM IST

ಎ. 30ರ ವರೆಗೆ ಕೋರ್ಟ್‌ಗಳಿಗೆ ರಜೆ

ಬೆಂಗಳೂರು: ಲಾಕ್‌ಡೌನ್‌ ಅವಧಿ ಮುಂದುವರಿಸಿರುವ ಹಿನ್ನೆಲೆ ಯಲ್ಲಿ ಹೈಕೋರ್ಟ್‌ ಸಹಿತ ರಾಜ್ಯದ ಎಲ್ಲ ವಿಚಾರಣಾ ಹಾಗೂ ಜಿಲ್ಲಾ ನ್ಯಾಯಾಲಯಗಳಿಗೆ ರಜೆಯನ್ನು ಎ. 30ರ ವರೆಗೆ ವಿಸ್ತರಿಸಲಾಗಿದೆ.

ಓಕ್‌ ಆದೇಶದ ಮೇರೆಗೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ ರಾಜೇಂದ್ರ ಬಾದಾಮಿಕರ್‌ ನೋಟಿ ಫಿಕೇಶನ್‌ ಹೊರಡಿಸಿದ್ದಾರೆ.
ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ, ಧಾರವಾಡ ನ್ಯಾಯಪೀಠಗಳು ಸಹಿತ ಎಲ್ಲ ವಿಚಾರಣಾ, ಜಿಲ್ಲಾ, ಕೌಟುಂ
ಬಿಕ, ಕಾರ್ಮಿಕ ನ್ಯಾಯಾಲಯ ಗಳು ಮತ್ತು ಕೈಗಾರಿಕಾ ನ್ಯಾಯಾಧೀಕರಣಗಳಿಗೆ ರಜೆ ಇರಲಿದೆ. ಆದರೆ, ತುರ್ತು ಪ್ರಕರಣಗಳ ವಿಚಾರಣೆ ಗಾಗಿ ಎ. 16, 21, 24, 28ಕ್ಕೆ ಹೈಕೋರ್ಟ್‌ ನ್ಯಾಯಪೀಠಗಳು ಕಲಾಪ ನಡೆಸಲಿವೆ. ಜಿಲ್ಲಾ ನ್ಯಾಯಾಲಯಗಳಿಗೂ ತುರ್ತು ಪ್ರಕರಣ
ಗಳಿದ್ದರೆ ವಕೀಲರು, ಪಾರ್ಟಿ ಇನ್‌ ಪರ್ಸನ್ಸ್‌ ಇ-ಮೇಲ್‌ಮೂಲಕ ವಿಚಾರಣೆಗೆ ಮನವಿ ಮಾಡಬಹುದು ಎಂದು ತಿಳಿಸಲಾಗಿದೆ.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.