ಲೇಡಿಗೋಶನ್‌ನಲ್ಲಿ ಸಮಸ್ಯೆ ಆಗದಂತೆ ಕ್ರಮ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ
Team Udayavani, Oct 5, 2020, 10:01 AM IST
ಮಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್‌ಎಚ್‌ಎಂ)ನೌಕರರ ಪ್ರತಿಭಟನೆ ಕಾರಣದಿಂದ ಲೇಡಿಗೋಶನ್ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿರುವ “ಉದಯವಾಣಿ’ ವರದಿ ಗಮನಿಸಿದ್ದೇನೆ. ಈ ಬಗ್ಗೆ ಆಸ್ಪತ್ರೆ ಅಧೀಕ್ಷಕರಿಂದ ವಿವರಣೆ ಪಡೆಯಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ನವಜಾತ ಶಿಶುಗಳ ವಿಭಾಗ ಭರ್ತಿಯಾಗಿರುವ ಕಾರಣ ವೆಂಟಿಲೇಟರ್ ಆವಶ್ಯಕತೆ ಇರುವ ಮಕ್ಕಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸಿಕೊಡಲಾಗಿದೆಯೇ ವಿನಃ ಮುಷ್ಕರ ಕಾರಣದಿಂದ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿಲ್ಲ ಎಂದರು.
ಲೇಡಿಗೋಶನ್‌ನಲ್ಲಿರುವ ಮೂವರು ಎನ್‌ಎಚ್‌ಎಂ ವೈದ್ಯರು ಮುಷ್ಕರದಲ್ಲಿ ಭಾಗಿ ಯಾಗಿದ್ದು, ಅಲ್ಲಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಇತರ ವೈದ್ಯರು, ಇತರ ಸಿಬಂದಿ ಮೇಲೆ ಸಹಜವಾಗಿ ಸ್ವಲ್ಪ ಒತ್ತಡ ಇದೆ. ಆದರೆ ಸಾರ್ವಜನಿಕರಿಗೆ ಯಾವುದೇ ಸಮಸ್ಯೆ ಆಗದಂತೆ ಆಸ್ಪತ್ರೆಯ ವತಿಯಿಂದ ನೋಡಿಕೊಳ್ಳಲಾಗಿದೆ ಎಂದವರು ತಿಳಿಸಿದ್ದಾರೆ.
ಇದನ್ನೂ ಓದಿ :ಮುನ್ನೆಚ್ಚರಿಕೆಯೊಂದಿಗೆ ಮಂಗಳೂರು ದಸರಾ : ಈ ಬಾರಿ ದಸರಾ ಮೆರವಣಿಗೆ ಇಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.