ಹೇಮಗುಡ್ಡ ಹತ್ತಿರ ಬೋನಿಗೆ ಬಿದ್ದ ಚಿರತೆ
Team Udayavani, Apr 15, 2020, 9:45 AM IST
ಗಂಗಾವತಿ: ಜನ ಜಾನುವಾರುಗಳಿಗೆ ತೊಂದರೆ ಕೊಡುತ್ತಿದ್ದ ಚಿರತೆಯನ್ನು ಬೋನಿಗೆ ಬೀಳಿಸುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ತಾಲೂಕಿನ ಹೇಮಗುಡ್ಡ ಟೋಲ್ ಗೇಟ್ ಹತ್ತಿರ ಕಳೆದ ಹಲವು ತಿಂಗಳಿಂದ ಜನ ಜಾನುವಾರುಗಳಿಗೆ ತೊಂದರೆಕೊಡುತ್ತಿದ್ದ ಎರಡು ಚಿರತೆಗಳನ್ನುಹಿಡಿಯಲು ಅರಣ್ಯ ಇಲಾಖೆ ಮಂಗಳವಾರ ಬೆಳಗಿನ ಜಾವ ಬೋನ್ ಇರಿಸಿತ್ತು. ಎರಡು ಚಿರತೆಗಳ ಪೈಕಿ ಒಂದು ಚಿರತೆ ಬುಧವಾರ ಬೋನಿಗೆ ಬಿದ್ದಿದೆ.
ಚಿರತೆಯನ್ನು ವಡ್ಡರಹಟ್ಡಿ ನರ್ಸರಿಗೆ ರವಾನೆ ಮಾಡಲಾಗಿದ್ದು ವೈದ್ಯಕೀಯ ಪರೀಕ್ಷೆ ನಂತರ ಬೇರೆಡೆಗೆ ಸ್ಥಳಾಂತರಿಸಲಾಗುತ್ತದೆ ಎಂದು ಡಿಎವ್ ಆರ್ ಎಫ್ ರಾಮಣ್ಣ ಉದಯವಾಣಿ ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.